Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಈ ದೇವರ ಪ್ರಸಾದದಲ್ಲಿ ಮಕ್ಕಳಾಗದಂತೆ ಮಾತ್ರೆ ಹಾಕ್ತಾರೆ! ವಿವಾದಾತ್ಮಕ ಹೇಳಿಕೆ ಕೊಟ್ಟ ನಿರ್ದೇಶಕನ ಬಂಧನ
ದೇಶ

ಈ ದೇವರ ಪ್ರಸಾದದಲ್ಲಿ ಮಕ್ಕಳಾಗದಂತೆ ಮಾತ್ರೆ ಹಾಕ್ತಾರೆ! ವಿವಾದಾತ್ಮಕ ಹೇಳಿಕೆ ಕೊಟ್ಟ ನಿರ್ದೇಶಕನ ಬಂಧನ

Share
1 Min Read
SHARE

newsics.com

ನವದೆಹಲಿ : ತಮಿಳುನಾಡಿನಲ್ಲಿರುವ ಪಳನಿ ದೇವಸ್ಥಾನದ ಪ್ರಸಾದದ ಬಗ್ಗೆ ಮಾತಾಡಿದ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ್ದ ಮೋಹನ್ ಜಿ, ಪಳನಿ ದೇವಾಲಯದಲ್ಲಿ ನೀಡುತ್ತಿರುವ ಪಂಚಾಮೃತ ಪ್ರಸಾದದಲ್ಲಿ ಮಕ್ಕಳಾಗದೇ ಇರುವ ರೀತಿ ಮಾತ್ರೆಗಳನ್ನು ಬೆರೆಸುತ್ತಿದ್ದರು. ಅಲ್ಲಿ ಕೆಲಸ ಮಾಡುವವರೇ ಈ ವಿಚಾರವನ್ನು ನನಗೆ ನನಗೆ ಹೇಳಿದ್ದರು ಎಂದಿದ್ದಾರೆ. ಇಲ್ಲಿನ ಪ್ರಸಾದದ ಬಗ್ಗೆ ದೇವಾಲಯವಾಗಲಿ, ಸರ್ಕಾರವಾಗಲಿ ಅಧಿಕೃತ ಹೇಳಿಕೆ ನೀಡಿಲ್ಲ. ಆದ್ರೆ ನನಗೆ ಗೊತ್ತಿರುವವರು ದೇವಾಲಯದಲ್ಲಿದ್ದಾರೆ, ಅವರೇ ಈ ವಿಚಾರ ನನಗೆ ಹೇಳಿದ್ದಾರೆ ಎಂದು ನಿರ್ದೇಶಕ ಮೋಹನ್ ಹೇಳಿದ್ದಾರೆ.

ನಿರ್ದೇಶಕನ ಹೇಳಿಕೆ ಆಧರಿಸಿ ತಿರುಚಿ ಪೊಲೀಸರು ಮೋಹನ್ ಅವರನ್ನು ಚೆನ್ನೈನಲ್ಲಿ ಬಂಧಿಸಿ ತಿರುಚಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಮಿಳಿನ ಕೆಲವು ಮಾಧ್ಯಮಗಳು ವರದಿ ಮಾಡಿವೆ.

‘ಬಕಾಸುರನ್’, ‘ದ್ರೌಪದಿ’ ಇನ್ನೂ ಕೆಲವು ತಮಿಳು ಸಿನಿಮಾಗಳನ್ನು ಮೋಹನ್ ನಿರ್ದೇಶನ ಮಾಡಿದ್ದಾರೆ. ಪಳನಿ ದೇವಸ್ಥಾನದ ಪ್ರಸಾದದ ಬಗ್ಗೆ ಮಾತಾಡಿದ್ದ ಮೋಹನ್ ಇದೀಗ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Share This Article
Facebook Twitter Copy Link Print
Previous Article ನಾನು ರಾಜೀನಾಮೆ ಕೊಡಲ್ಲ, ಫೈಟ್ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
Next Article ಜೋಳಿಗೆಯೊಡ್ಡಿ ಗುಟ್ಕಾ, ತಂಬಾಕು ಬೇಡಿದ ಸ್ವಾಮಿಗಳು! ಕಾರಣವೇನು ಗೊತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?