Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರು ದಸರಾ ಆನೆಗಳ ಜತೆ ಸೆಲ್ಫಿ, ರೀಲ್ಸ್‌ ನಿಷೇಧಿಸಿ ಸರ್ಕಾರ ಆದೇಶ
ಕರ್ನಾಟಕಪ್ರಮುಖ

ಮೈಸೂರು ದಸರಾ ಆನೆಗಳ ಜತೆ ಸೆಲ್ಫಿ, ರೀಲ್ಸ್‌ ನಿಷೇಧಿಸಿ ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ಮೈಸೂರು ದಸರಾ ಆನೆಗಳ ಮುಂದೆ ಪೋಟೋ, ರೀಲ್ಸ್ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಗೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ.

ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಪ್ರಸ್ತುತ ಅರಮನೆಯ ಆವರಣದಲ್ಲಿ ಬೀಡುಬಿಟ್ಟಿರುವ ಸಾಕಾನೆಗಳ ಬಳಿ ಫೋಟೋಶೂಟ್ ಮತ್ತು ರೀಲ್ಸ್ ಮಾಡಲು ಅಧಿಕಾರಿಗಳೇ ಅವಕಾಶ ನೀಡಿದ್ದು, ಇದರಿಂದ ಆನೆಗಳು ವಿಚಲಿತವಾಗಿ ಅನುಚಿತವಾಗಿ ವರ್ತಿಸುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಕಾಂಜನ್ ಮತ್ತು ಧನಂಜಯ ಆನೆಗಳ ನಡುವೆ ಕಾದಾಟ ಆಗಲು ಇದೂ ಒಂದು ಕಾರಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಆದ್ದರಿಂದ ತಕ್ಷಣದಿಂದ ಆನೆಗಳ ಜತೆ ಸೆಲ್ಫಿ, ರೀಲ್ಸ್ ಮಾಡುವುದನ್ನು ನಿಷೇಧಿಸುವಂತೆ ಸೂಚಿಸಿದ್ದಾರೆ.

ಕೆಲವರು ಆನೆಯ ದಂತ ಹಿಡಿದು, ಮತ್ತೆ ಕೆಲವರು ಸೊಂಡಿಲು ತಬ್ಬಿಕೊಂಡು ಫೋಟೋ ತೆಗೆಸಿಕೊಂಡಿರುವ ಚಿತ್ರಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಶಿಬಿರದಿಂದ ತಂದ ಆನೆಗಳನ್ನು ಸುರಕ್ಷಿತವಾಗಿ ಶಿಬಿರಕ್ಕೆ ಬಿಡುವವರೆಗೆ ಯಾವುದೇ ಅನಾಹುತ ಆಗದಂತೆ ಇಲಾಖೆ ಎಚ್ಚರ ವಹಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ರೀಲ್ಸ್ ಮಾಡಲು ಅವಕಾಶ ನೀಡಿ ನಿರ್ಲಕ್ಷ್ಯ ತೋರಿರುವ ಅಧಿಕಾರಿ / ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಿ, ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಲು ಆದೇಶಿಸಿದ್ದಾರೆ.

ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ಘೋಷಣೆ

ಬಿಗ್ ಬಾಸ್ ಆರಂಭಕ್ಕೂ ಮೊದಲೇ ಸ್ಪರ್ಧಿಗಳ ಹೆಸರು ಘೋಷಣೆ

ಯುವಕನೊಂದಿಗೆ ಹಾವನ್ನೂ ಜೀವಂತ ಸುಟ್ಟ ಗ್ರಾಮಸ್ಥರು! ಕಾರಣವೇನು ಗೊತ್ತಾ?

ಹುಡುಗಿಯರು ತಮಗಿಂತ ದೊಡ್ಡವರನ್ನ ಯಾಕೆ ಪ್ರೀತಿಸುತ್ತಾರೆ ಗೊತ್ತಾ?

TAGGED:Government orders to ban selfie reels with elephants on Dussehra
Share This Article
Facebook Twitter Copy Link Print
Previous Article ಹುಡುಗಿಯರು ತಮಗಿಂತ ದೊಡ್ಡವರನ್ನೇ ಯಾಕೆ ಪ್ರೀತಿಸ್ತಾರೆ?
Next Article ಮದುವೆ ಮಾತುಕತೆ ವೇಳೆ ಜಗಳ: ಯುವಕನ ಕೊಲೆ, ಯುವತಿ ಸೇರಿ 6‌ ಮಂದಿ‌ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?