ಮೈಸೂರು ದಸರಾ ಆನೆಗಳ ಜತೆ ಸೆಲ್ಫಿ, ರೀಲ್ಸ್‌ ನಿಷೇಧಿಸಿ ಸರ್ಕಾರ ಆದೇಶ

newsics.com ಬೆಂಗಳೂರು: ಮೈಸೂರು ದಸರಾ ಆನೆಗಳ ಮುಂದೆ ಪೋಟೋ, ರೀಲ್ಸ್ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಪರ ಮುಖ್ಯ ಕಾರ್ಯದರ್ಶಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಗೆ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಮೈಸೂರು ದಸರಾ ಮಹೋತ್ಸವದ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ನಾಡಿಗೆ ಬಂದು ಪ್ರಸ್ತುತ ಅರಮನೆಯ ಆವರಣದಲ್ಲಿ ಬೀಡುಬಿಟ್ಟಿರುವ ಸಾಕಾನೆಗಳ ಬಳಿ ಫೋಟೋಶೂಟ್ ಮತ್ತು ರೀಲ್ಸ್ ಮಾಡಲು … Continue reading ಮೈಸೂರು ದಸರಾ ಆನೆಗಳ ಜತೆ ಸೆಲ್ಫಿ, ರೀಲ್ಸ್‌ ನಿಷೇಧಿಸಿ ಸರ್ಕಾರ ಆದೇಶ