Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಬೆಡ್ ರೂಮ್‌‌ನಲ್ಲಿ ಹಿಡನ್ ಕ್ಯಾಮೆರಾ; ಮನೆ ಮಾಲೀಕ ಅರೆಸ್ಟ್!‌
ಪ್ರಮುಖ

ಬೆಡ್ ರೂಮ್‌‌ನಲ್ಲಿ ಹಿಡನ್ ಕ್ಯಾಮೆರಾ; ಮನೆ ಮಾಲೀಕ ಅರೆಸ್ಟ್!‌

Share
1 Min Read
SHARE

newsics.com

ದೆಹಲಿ: ಬಾಡಿಗೆದಾರರ ಮನೆಯ ಬೆಡ್ ರೂಮ್ ಮತ್ತು ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾಗಳನ್ನು ಅಳವಡಿಸಿದ್ದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಸಂತ್ರಸ್ತ ಯುವತಿ ಐಎಎಸ್ ಆಕಾಂಕ್ಷಿಯಾಗಿದ್ದು, ಕಳೆದ ಕೆಲವು ತಿಂಗಳುಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು .ಅಲ್ಲದೇ, ನಗರದಿಂದ ಹೊರಗೆ ಹೋಗುವ ಮುನ್ನ ಮನೆಯ ಕೀಯನ್ನು ತನ್ನ ಮನೆ ಮಾಲೀಕನ ಮಗ ಕರಣ್‌ಗೆ ನೀಡುತ್ತಿದ್ದರು .

ಈ ಕುರಿತು ಮಾತನಾಡಿದ ಪೊಲೀಸ್ ಉಪ ಆಯುಕ್ತ(ಪೂರ್ವ) ಅಪೂರ್ವ ಗುಪ್ತಾ, ಮಹಿಳೆ ತನ್ನ ವಾಟ್ಸಾಪ್‌ನಲ್ಲಿ ಕೆಲವು ವಿಚಿತ್ರ ಚಟುವಟಿಕೆಗೆಳು ನಡೆಯುತ್ತಿರುವುದನ್ನು ಗಮನಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ.

ಇನ್ನು ಪೊಲೀಸರು “ಮಹಿಳೆಗೆ ತಾನು ಲಿಂಕ್ ಮಾಡಿದ ಡಿವೈಸ್ ಗಳನ್ನು ಪರೀಕ್ಷಿಸಲು ಸಲಹೆ ನೀಡಿದ್ದಾರೆ. ಪರಿಶೀಲಿಸಿದಾಗ ಅನಾಮಧೇಯ ಲ್ಯಾಪ್ ಟಾಪ್ ಒಂದು ಆಕೆಯ ವಾಟ್ಸಪ್ ಖಾತೆಯ ಜೊತೆಗೆ ಲಿಂಕ್ ಆಗಿತ್ತು. ತಕ್ಷಣವೇ ಮಹಿಳೆ ಲಾಗ್ ಔಟ್ ಆಗಿದ್ದಾರೆ ಮತ್ತು ತನ್ನ ಮನೆಯಲ್ಲಿ ಹಿಡನ್ ಕ್ಯಾಮೆರಾಗಳು ಅಥವಾ ಕಣ್ಗಾವಲು ಸಾಧನಗಳಿಗಾಗಿ ಶೋಧಿಸಿದ್ದಾರೆ. ಈ ವೇಳೆ ಅವರ ಬಾತ್ ರೂಮ್ ನ ಬಲ್ಬ್ ಹೋಲ್ಡರ್ನಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದೆ. ಈ. ಸಂಬಂಧ ಶಕರ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

TAGGED:Hidden camera in bedroom; Home owner arrested!
Share This Article
Facebook Twitter Copy Link Print
Previous Article ಪಲ್ಲವಿ ಹಿಂದೂ, ಅವಳನ್ನು ಕೊಲ್ಲುವೆ ; ಬಾಲಕಿ ಬಾಯಲ್ಲಿ ದ್ವೇಷಪೂರಿತ ಮಾತು!
Next Article ನಾನು ಬದುಕಿದ್ದೇನೆ! ಪೋಸ್ಟ್ಮಾರ್ಟಮ್ ವೇಳೆ ಎದ್ದು ಕುಳಿತ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
Sportsಪ್ರಮುಖವಿದೇಶ

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read
ದೇಶಪ್ರಮುಖ

Protest at Delhi | ಉಪವಾಸ ಸತ್ಯಾಗ್ರಹದಿಂದ ಸೋನಂ ವಾಂಗ್‌ಚುಕ್ ಆರೋಗ್ಯ ಹದಗೆಟ್ಟಿದೆ: ವೈದ್ಯರ ಆತಂಕ, ದೇಶಾದ್ಯಂತ ಬೆಂಬಲ ಹೆಚ್ಚಳ

2 Min Read
ವಿದೇಶSportsಪ್ರಮುಖ

Fifa World Cup Semifinal|ಫಿಫಾ ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧ ಅರ್ಜೆಂಟೀನಾದ ರೋಚಕ ಕಮ್‌ಬ್ಯಾಕ್, ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಮೆಸ್ಸಿ ಪಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?