Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಗೊರಕೆಗೆ ಮೌತ್ ಟೇಪಿಂಗ್‌ ಪರಿಹಾರವೇ?; ತಜ್ಞರು ಹೇಳಿದ್ದೇನು?
ಆರೋಗ್ಯಲೈಫ್‌ಸ್ಟೈಲ್

ಗೊರಕೆಗೆ ಮೌತ್ ಟೇಪಿಂಗ್‌ ಪರಿಹಾರವೇ?; ತಜ್ಞರು ಹೇಳಿದ್ದೇನು?

Share
1 Min Read
SHARE

newsics.com
ಗೊರಕೆ ಹೊಡೆಯುವ ಅಭ್ಯಾಸ ನಿಮಗೂ ಇದೆನಾ?.. ಹೌದು, ಗೊರಕೆಗೆ ಸಂಬಂಧ ಪಟ್ಟಂತೆ ಸಾಮಾಜಿಕ ಜಾಲತಾಣದಲ್ಲಿ ಮೌತ್ ಟೇಪಿಂಗ್‌ ಎನ್ನುವ ಪದ ಹಾಗೂ ಇದರ ಉಪಯೋಗದ ಬಗ್ಗೆ ಸಾಕಷ್ಟು ಕೇಳಿ ಬರುತ್ತಿದೆ.

ಇನ್ನು, ರಾತ್ರಿ ಮಲಗುವಾಗ ಬಾಯಿಗೆ ಟೇಪ್ ಹಾಕಿಕೊಂಡು ಮಲಗುವುದರಿಂದ ಗೊರಕೆ ಕಮ್ಮಿಯಾಗುತ್ತಂತೆ. ಇದರಿಂದ ನಾವು ಬಾಯಿಂದ ಉಸಿರಾಡಲು ಆಗುವುದಿಲ್ಲ. ಮೂಗಿನಿಂದಲೇ ಉಸಿರಾಡಬೇಕಾಗುತ್ತದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಮೌತ್ ಟೇಪಿಂಗ್‌ಗೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ವೈದ್ಯರು ಹೇಳುತ್ತಾರೆ.

ಈ ಬಗ್ಗೆ ಮಾತನಾಡಿದ ನಿದ್ರಾ ತಜ್ಞ ಡಾ ಮಂಜುನಾಥ್ ಎಚ್. ಕೆ., ಇದೊಂದು ನಿಷ್ಪಲ ಪ್ರಯೋಗ . ಅಬ್ಸ್ಟ್ರಕ್ಟಿವ್ ಸ್ಲೀಪ್ ಅಪ್ನಿಯದಲ್ಲಿ ಸಮಸ್ಯೆಯು ಗಂಟಲಕುಳಿಯಲ್ಲಿದೆ. ಮೌತ್ ಟೇಪಿಂಗ್‌ನಿಂದ ನಿಮಗೆ ಕೆಲವು ಬಾರಿ ಚೆನ್ನಾಗಿ ನಿದ್ದೆ ಬರಬಹುದು, ಆದರೆ ಇದು ಖಂಡಿತ ಮೂಲ ಸಮಸ್ಯೆ ಪರಿಹಾರ ನೀಡುವುದಿಲ್ಲ. ಮೂಗಿನ ಮೂಲಕ ಉಸಿರಾಡುವುದು ನೈಸರ್ಗಿಕ ಹಾಗೂ ಶಾರೀರಿಕ ಪ್ರಕ್ರಿಯೆಯಾಗಿದೆ. ಆದರೆ ವಾಯುಮಾರ್ಗ ಅಥವಾ ಶ್ವಾಸನಾಳದಲ್ಲಿ ತೊಂದರೆಗಳಿದ್ದರೆ ಜನರು ಬಾಯಿಯಿಂದ ಅಲ್ಲದೇ ಆಗಾಗ ಬಾಯಿಗೆ ಟೇಪ್ ಧರಿಸುವುದರಿಂದ ಚರ್ಮದ ಕಿರಿಕಿರಿ ಉಂಟಾಗಬಹುದು‘ ಎಂದು ವೈದ್ಯರು ಎಚ್ಚರಿಸಿದ್ದಾರೆ.

TAGGED:Is mouth taping a cure for snoring?; What do the experts say?
Share This Article
Facebook Twitter Copy Link Print
Previous Article ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಭವಿಷ್ಯಕ್ಕೆ ಕ್ಷಣಗಣನೆ
Next Article ಹೈಕೋರ್ಟ್ ತೀರ್ಪು ಹಿನ್ನೆಲೆ: ಸಿಎಂ ಸಿದ್ದರಾಮಯ್ಯ ನಿವಾಸ ಸೇರಿ ವಿವಿಧೆಡೆ ಪೊಲೀಸ್ ಬಿಗಿ ಭದ್ರತೆ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?