newsics.com
ಅಂಕೋಲಾ(ಉತ್ತರ ಕನ್ನಡ): ತಾಲೂಕಿನ ಶಿರೂರು ಗುಡ್ಡ ಕುಸಿತದ ಶೋಧ ಕಾರ್ಯಾಚರಣೆ ವೇಳೆ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದ ಮೂಳೆ ದನದ ಮೂಳೆ ಎಂದು ವೈಜ್ಞಾನಿಕ ಪರೀಕ್ಷೆಯಿಂದ ದೃಡಪಟ್ಟಿದೆ.
ಭಾನುವಾರ ಸಂಜೆ ಕಾರ್ಯಾಚರಣೆಯಲ್ಲಿ ಮೂಳೆ ಪತ್ತೆಯಾಗಿದ್ದರಿಂದ ಇದು ಶಿರೂರು ದುರಂತದಲ್ಲಿ ಗಂಗಾವಳಿ ನದಿಯಲ್ಲಿ ಕಣ್ಮರೆಯಾಗಿರುವ ಮೂವರಲ್ಲಿ ಯಾರದಾದರೂ ಮೂಳೆ ಇರಬಹುದು ಎಂಬ ಜಿಜ್ಞಾಸೆಗೆ ಕಾರಣವಾಗಿತ್ತು.
ಆದರೆ ಇದೀಗ ಮೂಳೆ ಪರೀಕ್ಷೆ ನಡೆಸಿ ವರದಿ ನೀಡಲಾಗಿದ್ದು ದನದ ಮೂಳೆ ಎಂಬುದು ದೃಢಪಟ್ಟಿದೆ.
ಮದುವೆ ಮಾತುಕತೆ ವೇಳೆ ಜಗಳ: ಯುವಕನ ಕೊಲೆ, ಯುವತಿ ಸೇರಿ 6 ಮಂದಿ ಬಂಧನ
ಬಿಗ್ ಬಾಸ್ ಶುರು ಆಗ್ತಿದ್ದಂತೆ ನನ್ನ ಲೈಫ್ ಮ್ಯೂಟ್ ಆಗುತ್ತದೆ: ಸುದೀಪ್