ಮುಡಾ ಹಗರಣ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

newsics.com ಬೆಂಗಳೂರು: ಮುಡಾ ನಿವೇಶನ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ಗೆ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ‌ ಮೂಲಕ ರಾಜ್ಯಪಾಲರ ಪ್ರಾಸಿಕ್ಯೂಷನ್ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಹಾಲ್ ನಂಬರ್ 17ರಲ್ಲಿ ಮಂಗಳವಾರ ಈ ಮಹತ್ವದ ತೀರ್ಪು ನೀಡಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ. ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್‌ನಲ್ಲಿ ಮುಡಾ ಹಗರಣ ಸಂಬಂಧ ತೀರ್ಪು … Continue reading ಮುಡಾ ಹಗರಣ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್