Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಾದ್ಯಂತ ಬಿಗಿ ಭದ್ರತೆಗೆ ಪೊಲೀಸ್ ಡಿಜಿ ಸೂಚನೆ, ಸಿಎಂಗೆ ಮತ್ತೊಂದು ಸಂಕಷ್ಟ
ಕರ್ನಾಟಕಪ್ರಮುಖ

ರಾಜ್ಯಾದ್ಯಂತ ಬಿಗಿ ಭದ್ರತೆಗೆ ಪೊಲೀಸ್ ಡಿಜಿ ಸೂಚನೆ, ಸಿಎಂಗೆ ಮತ್ತೊಂದು ಸಂಕಷ್ಟ

Share
1 Min Read
SHARE

newsics.com

ಬೆಂಗಳೂರು: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ಪ್ರಕಟಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಕಮಿಷನರೇಟ್ ವ್ಯಾಪ್ತಿಗಳಲ್ಲಿ ಹೆಚ್ಚಿನ ಭದ್ರತೆ ವಹಿಸುವಂತೆ ಎಸ್ಪಿ ಹಾಗೂ ಡಿಸಿಪಿಗಳಿಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೂಚಿಸಿದ್ದಾರೆ.

ರಾಜ್ಯದ ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚವರಿ ಪೊಲೀಸರನ್ನು ನಿಯೋಜಿಸುವಂತೆ ಅಲೋಕ್ ಮೋಹನ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ನಡುವೆ ಖಾಸಗಿ ದೂರಿನ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಮನವಿ‌ ಮಾಡಲು ಸಿದ್ಧತೆ ನಡೆದಿದೆ. ಹೈಕೋರ್ಟ್ ಆದೇಶ ಪ್ರತಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಸಲ್ಲಿಸಲು ದೂರುದಾರರಾದ ಸಿ.ಜೆ. ಅಬ್ರಹಾಂ ಹಾಗೂ ಸ್ನೇಹಮಯಿ ಕೃಷ್ಣ ಮುಂದಾಗಿದ್ದಾರೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು‌ ಸಂಕಷ್ಟ ಎದುರಾಗಿದೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿದರೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ.

ಮುಡಾ ಹಗರಣ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

TAGGED:another hardship for the CMPolice DG instructs for tight security across the state
Share This Article
Facebook Twitter Copy Link Print
Previous Article ಮುಡಾ ಹಗರಣ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್
Next Article ಸಿಎಂ ಸಿದ್ದರಾಮಯ್ಯ ರಾಜೀನಾಮೆ‌ ಕೊಡ್ತಾರಾ? ಮುಂದೇನಾಗಬಹುದು?

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?