Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲೈಂಗಿಕ ಕಿರುಕುಳ ಆರೋಪ: ನಟ, ಶಾಸಕ ಮುಕೇಶ್ ಅರೆಸ್ಟ್
ಪ್ರಮುಖ

ಲೈಂಗಿಕ ಕಿರುಕುಳ ಆರೋಪ: ನಟ, ಶಾಸಕ ಮುಕೇಶ್ ಅರೆಸ್ಟ್

Share
1 Min Read
SHARE

newsics.com

ತಿರುವನಂತಪುರ: ಮಲಯಾಳಂ ಸಿನಿಮಾ ನಟ ಹಾಗೂ ಶಾಸಕ ಮುಕೇಶ್‌ನನ್ನು ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ಕೇರಳ ಪೊಲೀಸರು ಬಂಧಿಸಿದ್ದಾರೆ.

ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರೋ ಜಸ್ಟಿಸ್ ಹೇಮಾ ವರದಿ ಒಬ್ಬೊಬ್ಬರ ತಲೆದಂಡಕ್ಕೆ ಕಾರಣವಾಗಿತ್ತು. ಈಗ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿದೆ. ಖ್ಯಾತ ನಟ ಹಾಗೂ ರಾಜಕಾರಣಿ ಮುಕೇಶ್ ಅವರನ್ನು ಬಂಧಿಸಲಾಗಿದೆ.

ಕೊಚ್ಚಿಯ ಕೋಸ್ಟಲ್ ಪೊಲೀಸ್ ಆಫೀಸಿನಲ್ಲಿ ಮುಕೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಎಐಜಿ ಪೂಂಗಾಝಾಲಿ ನೇತೃತ್ವದಲ್ಲಿ ನಡೆದ ವಿಚಾರಣೆಯ ನಂತರ ಮುಕೇಶ್ ಬಂಧನವಾಗಿದೆ. ತಮ್ಮ ಮೇಲೆ ಆರೋಪ ಕೇಳಿ ಬಂದ ಕೂಡಲೇ ಮುಕೇಶ್‌ ಚಲನಚಿತ್ರ ನೀತಿ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದರು.

TAGGED:Sexual Harassment Allegation: Actor Mukesh Arrested
Share This Article
Facebook Twitter Copy Link Print
Previous Article ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಆಯ್ಕೆ?; ಸಿಎಂ ಸ್ಟಾಲಿನ್‌ ಸುಳಿವು..!
Next Article ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೋರಾಟ: ಸಿಎಂ ಸಿದ್ದರಾಮಯ್ಯ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?