Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಆಯ್ಕೆ?; ಸಿಎಂ ಸ್ಟಾಲಿನ್‌ ಸುಳಿವು..!
ಪ್ರಮುಖ

ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಆಯ್ಕೆ?; ಸಿಎಂ ಸ್ಟಾಲಿನ್‌ ಸುಳಿವು..!

Share
1 Min Read
SHARE

newsics.com

ಚೆನ್ನೈ: ತಮ್ಮ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಮಾಡುವ ಬಗ್ಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿದ ಸ್ಟಾಲಿನ್, ‘ಉದಯ್ ಸ್ಟಾಲಿನ್, “ಬೇಡಿಕೆ ಜೋರಾಗುತ್ತಿದೆ. ಆದರೆ ಅದಕ್ಕೆ ಸಮಯ ಇನ್ನೂ ಪಕ್ವವಾಗಿಲ್ಲ. ಬದಲಾವಣೆ ಮಾತ್ರ ನಿರಂತರ ಕಾದು ನೋಡಿ. ರಾಜ್ಯ ಕ್ಯಾಬಿನೆಟ್ ನಲ್ಲಿ ಬದಲಾವಣೆಗಳಿರಲಿವೆ ಎಂದರು.

ಇನ್ನು ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಉಪಮುಖ್ಯಮಂತ್ರಿ ಮಾಡುವ ಸಂಬಂಧ ಮುಖ್ಯಮಂತ್ರಿ ಸ್ಟಾಲಿನ್ ಇತ್ತೀಚೆಗೆ ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್ ದೆಹಲಿಗೆ ತೆರಳುತ್ತಿದ್ದು, ದೆಹಲಿ ಭೇಟಿಯ ನಂತರ ಯಾವಾಗ ಬೇಕಾದರೂ ಉದಯನಿಧಿ ಉಪಮುಖ್ಯಮಂತ್ರಿ ಘೋಷಣೆ ಬರಬಹುದು ಎನ್ನಲಾಗ್ತಿದೆ. ಅದರಂತೆ ದೆಹಲಿಯಿಂದ ವಾಪಸಾದ ನಂತರ ತಮಿಳುನಾಡಿನ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ.

TAGGED:Udayanidhi chosen as Deputy Chief Minister?; CM Stalin's hint..!
Share This Article
Facebook Twitter Copy Link Print
Previous Article ‘ಲೆಬನಾನ್ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ಹೊರಡಿ’- ನೇತನ್ಯಾಹು ಎಚ್ಚರಿಕೆ
Next Article ಲೈಂಗಿಕ ಕಿರುಕುಳ ಆರೋಪ: ನಟ, ಶಾಸಕ ಮುಕೇಶ್ ಅರೆಸ್ಟ್

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?