Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವೈದ್ಯಕೀಯ ಸಮಾವೇಶದಲ್ಲಿ ಐಟಂ ಡಾನ್ಸ್‌ : ವೀಡಿಯೋ ಸಹಿತ ಸುದ್ದಿ
ದೇಶವೈರಲ್

ವೈದ್ಯಕೀಯ ಸಮಾವೇಶದಲ್ಲಿ ಐಟಂ ಡಾನ್ಸ್‌ : ವೀಡಿಯೋ ಸಹಿತ ಸುದ್ದಿ

Share
1 Min Read
SHARE

newsics.com

ಚೆನ್ನೈ: ವೈದ್ಯಕೀಯ ಸಮ್ಮೇಳನದಲ್ಲಿ ಇಂತಹ ಕಾರ್ಯಕ್ರಮ ಸರಿಯೇ ಅಥವಾ ತಪ್ಪೇ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.

ಕೊಲೊನ್ & ರೆಕ್ಟಲ್‌ ಸರ್ಜನ್‌ಗಳ ಅಸೋಸಿಯೇಷನ್‌ನ 47ನೇ ವರ್ಷದ ವಾರ್ಷಿಕ ಸಮಾವೇಶದಲ್ಲಿ ಮಹಿಳಾ ಡಾನ್ಸರ್ ಒಬ್ಬರು ಅಸಭ್ಯವಾಗಿ ಬಟ್ಟೆ ತೊಟ್ಟು ನರ್ತನ ಮಾಡಿದ್ದಾರೆ. ಸ್ಟೇಜ್‌ನಿಂದ ಕೆಳಗೆ ಕ್ಯಾಬರೆ ಡಾನ್ಸರ್ ರೀತಿ ಸಣ್ಣಬಟ್ಟೆ ತೊಟ್ಟು ಡಾನ್ಸರ್‌ ಒಬ್ಬಳು ವಿಕ್ರಾಂತ್ ರೋಣ ಸಿನಿಮಾದ ಐಟಂ ಹಾಡು ರಾ ರಾ ರಕ್ಕಮ್ಮಗೆ ಎರ್ರಾಬಿರ್ರಿ ಮೈ ಬಳುಕಿಸಿದ್ದಾರೆ.

ಆಕೆ ಬರೀ ಡಾನ್ಸ್ ಮಾಡಿದ್ದು ಮಾತ್ರವಲ್ಲದೇ ಅಲ್ಲಿ ಕೈಯಲ್ಲಿ ಮದ್ಯ ಹಿಡಿದುಕೊಂಡಿದ್ದ ಕೆಲ ಪುರುಷರ ಎದುರು ಕುಣಿದ ಆಕೆ ಬಳಿಕ ಅಲ್ಲಿದ್ದ ಪುರುಷರೊಬ್ಬರನ್ನು ತನ್ನತ್ತ ಎಳೆದುಕೊಂಡು ಅವರು ಹೆಜ್ಜೆ ಹಾಕುವಂತೆ ಡಾನ್ಸ್ ಮಾಡಿದ್ದಾಳೆ. ಆದರೆ ಮೆಡಿಕಲ್ ಕಾನ್ಫರೆನ್ಸ್‌ನಲ್ಲಿ ಈ ರೀತಿ ಅಸಭ್ಯ ನೃತ್ಯ ಮಾಡಿರುವುದಕ್ಕೆ ಒಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೀಡಿಯೋ ನೋಡಿದ ಟ್ವಿಟ್ಟರ್ ಬಳಕೆದಾರರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಇದನ್ನು ಅಸಭ್ಯತೆ ಎಂದರೆ ಮತ್ತೆ ಕೆಲವರು ಇದನ್ನು ತಮಾಷೆಯಾಗಿ ಪರಿಗಣಿಸಿದ್ದಾರೆ,

https://twitter.com/ginger_bread_s/status/1838198013912604718

Share This Article
Facebook Twitter Copy Link Print
Previous Article ಜೋಳಿಗೆಯೊಡ್ಡಿ ಗುಟ್ಕಾ, ತಂಬಾಕು ಬೇಡಿದ ಸ್ವಾಮಿಗಳು! ಕಾರಣವೇನು ಗೊತ್ತಾ?
Next Article ಹಜ್ ಯಾತ್ರೆ ಹೆಸರಲ್ಲಿ ಭಿಕ್ಷುಕರನ್ನು ಕಳಿಸ್ತಿರುವ ಪಾಕಿಸ್ತಾನಕ್ಕೆ ಸೌದಿ ಅರೇಬಿಯಾ ವಾರ್ನಿಂಗ್

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?