Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸಿದ್ದರಾಮಯ್ಯ ರಾಜೀನಾಮೆ‌ ಕೊಡ್ತಾರಾ? ಮುಂದೇನಾಗಬಹುದು?
ಕರ್ನಾಟಕಪ್ರಮುಖ

ಸಿಎಂ ಸಿದ್ದರಾಮಯ್ಯ ರಾಜೀನಾಮೆ‌ ಕೊಡ್ತಾರಾ? ಮುಂದೇನಾಗಬಹುದು?

Share
2 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿಗಳೇ ರಾಜೀನಾಮೆ ಕೊಡಿ, ತನಿಖೆ ಎದುರಿಸಿ ಎಂದು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಬಿಜೆಪಿ ಟ್ವೀಟ್ ಮಾಡಿದೆ.

ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಡ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಸಿಎಂ ರಾಜೀನಾಮೆ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿದೆ.

ಆದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ ಎಂಬ ಚರ್ಚೆಯೂ ಜೋರಾಗಿಯೇ ಸಾಗಿದೆ.

ತಕ್ಷಣಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ಕಡಿಮೆಯಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಯಾರು ತನಿಖೆ ಮಾಡಬೇಕು ಎಂಬುದನ್ನು ಇನ್ನೆರಡು ದಿನಗಳಲ್ಲಿ ನಿರ್ಧರಿಸಲಿದೆ. ಈ ಕೋರ್ಟ್ ತೀರ್ಮಾನದ ಮೇಲೆ ಸಿದ್ದರಾಮಯ್ಯ ಭವಿಷ್ಯ ನಿಂತಿದೆ.

ನಾಳೆ ಹೈಕೋರ್ಟ್ ತೀರ್ಪು ಸಂಬಂಧ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಲಿದ್ದು, ಒಂದು ವೇಳೆ ಹೈಕೋರ್ಟ್ ತೀರ್ಪಿಗೆ ತಡೆ ನೀಡಿದರೆ ಮಾತ್ರ ಸಿದ್ದರಾಮಯ್ಯ ಸಂಕಷ್ಟದಿಂದ ಸದ್ಯಕ್ಕೆ ಪಾರಾಗಲಿದ್ದಾರೆ.

ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ
ಸಿದ್ದರಾಮಯ್ಯನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ.
ರಾಜೀನಾಮೆ ನೀಡಿ, ತನಿಖೆ ಎದುರಿಸಿ. ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಜಯತೆ, ಜಯತೆ, ಸತ್ಯಮೇವ ಜಯತೆ!! ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ
ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ.
ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

https://x.com/BJP4Karnataka/status/1838472036890693921?t=QP0b3YBU4qn6EHcNYebCig&s=19

ಮುಡಾ ಹಗರಣ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ರಾಜ್ಯಾದ್ಯಂತ ಬಿಗಿ ಭದ್ರತೆಗೆ ಪೊಲೀಸ್ ಡಿಜಿ ಸೂಚನೆ, ಸಿಎಂಗೆ ಮತ್ತೊಂದು ಸಂಕಷ್ಟ

TAGGED:Will CM Siddaramaiah resign? What could happen next?
Share This Article
Facebook Twitter Copy Link Print
Previous Article ರಾಜ್ಯಾದ್ಯಂತ ಬಿಗಿ ಭದ್ರತೆಗೆ ಪೊಲೀಸ್ ಡಿಜಿ ಸೂಚನೆ, ಸಿಎಂಗೆ ಮತ್ತೊಂದು ಸಂಕಷ್ಟ
Next Article 3 ತಿಂಗಳಲ್ಲಿ 3 ಬಾರಿ ಉಕ್ರೇನ್ ಅಧ್ಯಕ್ಷ ಜೊತೆ ಮೋದಿ ಮಾತುಕತೆ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?