ಸಿಎಂ ಸಿದ್ದರಾಮಯ್ಯ ರಾಜೀನಾಮೆ‌ ಕೊಡ್ತಾರಾ? ಮುಂದೇನಾಗಬಹುದು?

newsics.com ಬೆಂಗಳೂರು: ಮುಖ್ಯಮಂತ್ರಿಗಳೇ ರಾಜೀನಾಮೆ ಕೊಡಿ, ತನಿಖೆ ಎದುರಿಸಿ ಎಂದು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಬಿಜೆಪಿ ಟ್ವೀಟ್ ಮಾಡಿದೆ. ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಡ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಸಿಎಂ ರಾಜೀನಾಮೆ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿದೆ. ಆದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ ಎಂಬ ಚರ್ಚೆಯೂ ಜೋರಾಗಿಯೇ ಸಾಗಿದೆ. ತಕ್ಷಣಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ಕಡಿಮೆಯಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಯಾರು ತನಿಖೆ ಮಾಡಬೇಕು ಎಂಬುದನ್ನು ಇನ್ನೆರಡು … Continue reading ಸಿಎಂ ಸಿದ್ದರಾಮಯ್ಯ ರಾಜೀನಾಮೆ‌ ಕೊಡ್ತಾರಾ? ಮುಂದೇನಾಗಬಹುದು?