ನಾನು ರಾಜೀನಾಮೆ ಕೊಡಲ್ಲ, ಫೈಟ್ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
newsics.com ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಗಳು ವ್ಯಕ್ತವಾಗುತ್ತಿವೆ. ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಸಿಎಂ, ನಾನು ರಾಜೀನಾಮೆ ಕೊಡಬೇಕಾ ಎಂದು … Continue reading ನಾನು ರಾಜೀನಾಮೆ ಕೊಡಲ್ಲ, ಫೈಟ್ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed