Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಪತಿಯಿಂದ ಮನೆಯಲ್ಲಿಯೇ ಗರ್ಭಪಾತ; 4 ತಿಂಗಳ ಗರ್ಭಿಣಿ ಸಾವು
ಪ್ರಮುಖ

ಪತಿಯಿಂದ ಮನೆಯಲ್ಲಿಯೇ ಗರ್ಭಪಾತ; 4 ತಿಂಗಳ ಗರ್ಭಿಣಿ ಸಾವು

Share
0 Min Read
SHARE

newsics.com

ಹೆಣ್ಣು ಭ್ರೂಣ ಎಂಬ ಕಾರಣಕ್ಕೆ ತನ್ನ ನಾಲ್ಕು ತಿಂಗಳ ಗರ್ಭಿಣಿ ಪತ್ನಿಗೆ ಮನೆಯಲ್ಲಿಯೇ ಗರ್ಭಪಾತ ಮಾಡಿಸಲು ಪತಿ ಒತ್ತಾಯಿಸಿದ್ದು, ಮಹಿಳೆ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಮೃತ ಮಹಿಳೆ 2017ರಲ್ಲಿ ಆರೋಪಿಯನ್ನು ಮದುವೆಯಾಗಿದ್ದಳು. ಪತಿಯ ಮನೆಯವರಿಗೆ ಆಕೆಯ ಹೊಟ್ಟೆಯಲ್ಲಿ ಇರುವುದು ಹೆಣ್ಣು ಭ್ರೂಣವೆಂದು ತಿಳಿದು, ಮಹಿಳೆಗೆ ಮನೆಯಲ್ಲಿಯೇ ಗರ್ಭಪಾತ ಮಾಡಿಸಲು ವೈದ್ಯರನ್ನು ಕರೆಸಿದ್ದರು. ಭ್ರೂಣವನ್ನು ಜಮೀನಲ್ಲಿ ಹೂಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತಿ ಹಾಗೂ ಆತನ ತಂದೆ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

TAGGED:Abortion at home by husband; Death of 4 months pregnant
Share This Article
Facebook Twitter Copy Link Print
Previous Article ಮದುವೆಯಾದ ಒಂದು ವಾರದವರೆಗೆ ವಧು ಬಟ್ಟೆಯನ್ನೇ ಧರಿಸುವಂತಿಲ್ಲ!
Next Article ಆಟೋ ಡ್ರೈವರ್ ಕ್ರಿಯೇಟಿವ್ ಐಡಿಯಾಗೆ ನೆಟ್ಟಿಗರು ಫಿದಾ!

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ದೇಶಪ್ರಮುಖವಿದೇಶ

India Lost at lords | ಲಾರ್ಡ್ಸ್‌ನಲ್ಲಿ ಹೋರಾಡಿದರೂ ಸೋತ ಭಾರತ

3 Min Read
Sportsಪ್ರಮುಖವಿದೇಶ

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read
ದೇಶಪ್ರಮುಖ

Protest at Delhi | ಉಪವಾಸ ಸತ್ಯಾಗ್ರಹದಿಂದ ಸೋನಂ ವಾಂಗ್‌ಚುಕ್ ಆರೋಗ್ಯ ಹದಗೆಟ್ಟಿದೆ: ವೈದ್ಯರ ಆತಂಕ, ದೇಶಾದ್ಯಂತ ಬೆಂಬಲ ಹೆಚ್ಚಳ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?