Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 72 ದಿನಗಳ ಬಳಿಕ ಅರ್ಜುನನ ಮೃತದೇಹ 2 ತುಂಡಾಗಿ ಪತ್ತೆ
ಕರ್ನಾಟಕಪ್ರಮುಖ

72 ದಿನಗಳ ಬಳಿಕ ಅರ್ಜುನನ ಮೃತದೇಹ 2 ತುಂಡಾಗಿ ಪತ್ತೆ

Share
1 Min Read
SHARE

newsics.com

ಉತ್ತರ ಕನ್ನಡ: ಅಂಕೋಲಾ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದ ಚಾಲಕ ಅರ್ಜುನ್ ಮೃತದೇಹ ಪತ್ತೆಯಾಗಿದೆ.

ಹೌದು, ಜುಲೈ 16 ರಂದು ಗುಡ್ಡ ಕುಸಿದ ಪರಿಣಾಮ ಲಾರಿ ಸಹಿತ ಚಾಲಕ ಅರ್ಜುನ್ ನಾಪತ್ತೆಯಾಗಿದ್ದ. ಸುಮಾರು 72 ದಿನಗಳ ಬಳಿಕ ಲಾರಿಯೊಂದಿಗೆ ಆತನ ಮೃತದೇಹ ಪತ್ತೆಯಾಗಿದೆ.

ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆಯಾಗಿದೆ.
ಗುಡ್ಡ ಕುಸಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಅವರ ಪೈಕಿ ಎಂಟು ಮಂದಿಯ ಮೃತದೇಹಗಳು ಪತ್ತೆಯಾಗಿದ್ದವು. ಸ್ಥಳೀಯರಾದ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಹಾಗೂ ಕೇರಳ ಮೂಲದ ಅರ್ಜುನ್ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ಅರ್ಜುನ್ ಶವ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಗಳು ಪತ್ತೆಯಾಗಬೇಕಿದೆ.

ಗಂಗಾವಳಿ ನದಿಯಲ್ಲಿ ನಡೆದ ಕಾರ್ಯಾಚರಣೆ ವೇಳೆ ಹಲವು ಅವಶೇಷಗಳು ಪತ್ತೆಯಾಗಿದ್ದವು. ಮುಂಜಾನೆ ಡ್ರೆಜ್ಜಿಂಗ್ ಮಶಿನ್ ಗೆ ಬೃಹತ್ ವಸ್ತು ಸಿಕ್ಕಿರುವುದು ಪತ್ತೆಯಾಗಿತ್ತು. ಅಲ್ಲದೆ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಲಾರಿಯ ಬಿಡಿಭಾಗ ಕೂಡ ದೊರೆತಿತ್ತು. ಇದರಿಂದ ಗಂಗಾವಳಿ ನದಿಯಲ್ಲಿ ಡ್ರೆಜ್ಜಿಂಗ್ ಮಶಿನ್ ನಿರಂತರವಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು ಇದೀಗ ಭಾರತ್ ಬೆಂಜ್ ಲಾರಿ ಕೂಡ ಸಿಕ್ಕಿದೆ.

TAGGED:After 72 daysArjuna's dead body was found in two pieces
Share This Article
Facebook Twitter Copy Link Print
Previous Article ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿದ ರೈಲು! ವೈರಲ್ ವಿಡಿಯೋ ನೋಡಿ
Next Article ಶಿರೂರು ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಲಾರಿ ಚಾಲಕನ ಶವ ಪತ್ತೆ

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?