72 ದಿನಗಳ ಬಳಿಕ ಅರ್ಜುನನ ಮೃತದೇಹ 2 ತುಂಡಾಗಿ ಪತ್ತೆ
newsics.com ಉತ್ತರ ಕನ್ನಡ: ಅಂಕೋಲಾ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದ ಚಾಲಕ ಅರ್ಜುನ್ ಮೃತದೇಹ ಪತ್ತೆಯಾಗಿದೆ. ಹೌದು, ಜುಲೈ 16 ರಂದು ಗುಡ್ಡ ಕುಸಿದ ಪರಿಣಾಮ ಲಾರಿ ಸಹಿತ ಚಾಲಕ ಅರ್ಜುನ್ ನಾಪತ್ತೆಯಾಗಿದ್ದ. ಸುಮಾರು 72 ದಿನಗಳ ಬಳಿಕ ಲಾರಿಯೊಂದಿಗೆ ಆತನ ಮೃತದೇಹ ಪತ್ತೆಯಾಗಿದೆ. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆಯಾಗಿದೆ. ಗುಡ್ಡ ಕುಸಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಅವರ ಪೈಕಿ ಎಂಟು ಮಂದಿಯ ಮೃತದೇಹಗಳು ಪತ್ತೆಯಾಗಿದ್ದವು. ಸ್ಥಳೀಯರಾದ ಜಗನ್ನಾಥ ನಾಯ್ಕ, … Continue reading 72 ದಿನಗಳ ಬಳಿಕ ಅರ್ಜುನನ ಮೃತದೇಹ 2 ತುಂಡಾಗಿ ಪತ್ತೆ
Copy and paste this URL into your WordPress site to embed
Copy and paste this code into your site to embed