ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲಿಸಲು ಹರಸಾಹಸ, ಮಹಿಳೆಯೇ ನಾಪತ್ತೆ!

newsics.com ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಆರೋಪ ಮಾಡಿರುವ ಮಹಿಳೆಯೇ ನಾಪತ್ತೆಯಾಗಿದ್ದು, ಹಲವು‌ ಅನುಮಾನಗಳನ್ನು ಹುಟ್ಟುಹಾಕಿದೆ. ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಶ್ರೀ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಸ್ವಾಮೀಜಿ ವಿರುದ್ಧ ದೂರು ನೀಡಲು ಸಂತ್ರಸ್ತೆ ಮಹಿಳೆ ಪೊಲೀಸ್ ಠಾಣೆಗಳಿಗೆ ಅಲೆದಾಟ ನಡೆಸಿದ್ದಾರೆ. ಠಾಣೆಯ ವಿಸಿಟರ್ ರಿಜಿಸ್ಟರ್ ಬುಕ್‌ನಲ್ಲಿ ಹೆಸರು, ವಿಳಾಸ ಬರೆದು ಹೋಗಿದ್ದಾರೆ. … Continue reading ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲಿಸಲು ಹರಸಾಹಸ, ಮಹಿಳೆಯೇ ನಾಪತ್ತೆ!