Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮುನಿರತ್ನಗೆ ಮತ್ತೊಂದು ತಲೆಬಿಸಿ; RR Nagar ಕಾಮಗಾರಿ ಸಂಬಂಧ ತನಿಖೆಗೆ BBMP ಆದೇಶ
ಪ್ರಮುಖ

ಮುನಿರತ್ನಗೆ ಮತ್ತೊಂದು ತಲೆಬಿಸಿ; RR Nagar ಕಾಮಗಾರಿ ಸಂಬಂಧ ತನಿಖೆಗೆ BBMP ಆದೇಶ

Share
1 Min Read
SHARE

newsics.com

ಬೆಂಗಳೂರು: ಜಾತಿ ನಿಂದನೆ ಆರೋಪ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಹೌದು, ಮುನಿರತ್ನ ಪ್ರತಿನಿಧಿಸುತ್ತಿರುವ ಆರ್ ಆರ್ ನಗರದ ಕಾಮಗಾರಿ ಸಂಬಂಧ ಬಿಬಿಎಂಪಿ ತನಿಖೆಗೆ ಆದೇಶಿಸಿದೆ. ಆರ್ ಆರ್ ನಗರ ಕ್ಷೇತ್ರದಲ್ಲಿ 2020 ರಿಂದ 2022ರ ವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಪಾಲಿಕೆ ಆದೇಶ ಹೊರಡಿಸಿದ್ದು, 2020 ಸೆಪ್ಟೆಂಬರ್ ನಿಂದ 2022 ರ ಜುಲೈ 19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ ಎಂದು ತಿಳಿದುಬಂದಿದೆ.

TAGGED:Another nod to Muniratna; BBMP orders probe into RR Nagar works
Share This Article
Facebook Twitter Copy Link Print
Previous Article ಪ್ರಚೋದನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ FIR
Next Article ಸಿಎಂ ಸಿದ್ದರಾಮಯ್ಯಗೆ ಮತ್ತೆ ಹಿನ್ನಡೆ, ಮುಡಾ ಹಗರಣ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌

Popular Posts

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?