ಸಿಎಂ ಸಿದ್ದರಾಮಯ್ಯಗೆ ಮತ್ತೆ ಹಿನ್ನಡೆ, ಮುಡಾ ಹಗರಣ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌

newsics.com ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲೂ ಸಿಎಂ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತ ತನಿಖೆ ಆದೇಶ ನೀಡಿದೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇಂದು ಅಥವಾ ನಾಳೆ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ. ಲೋಕಾಯುಕ್ತ ಎಸ್ಪಿ ಎಫ್ಐಆರ್ ದಾಖಲಿಸಲಿದ್ದು, ಅಗತ್ಯವಾದರೆ ಸಿಎಂ ಸಿದ್ದರಾಮಯ್ಯ ಅವರನ್ನು ಬಂಧಿಸಬಹುದಾಗಿರುತ್ತದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ … Continue reading ಸಿಎಂ ಸಿದ್ದರಾಮಯ್ಯಗೆ ಮತ್ತೆ ಹಿನ್ನಡೆ, ಮುಡಾ ಹಗರಣ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌