ಅವಮಾನ ಮಾಡಿದ ಕಾಲೇಜು ವಿದ್ಯಾರ್ಥಿನಿಗೆ ಸಾಮೂಹಿಕ ಅತ್ಯಾ*ಚಾರ ಶಿಕ್ಷೆ!

newsics.com ರೇವಾ(ಮಧ್ಯಪ್ರದೇಶ): ಬೈಕ್‌ನಲ್ಲಿ ಹೋಗುವಾಗ ಕೆಸರು ತಾಗಿದ್ದಕ್ಕೆ ಅವಮಾನ ಮಾಡಿದ್ದ ವಿದ್ಯಾರ್ಥಿನಿ ಮೇಲೆ ಸ್ನೇಹಿತರ ಗುಂಪೊಂದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಸೆಪ್ಟೆಂಬರ್ 22ರಂದು ಕಾಲೇಜು ವಿದ್ಯಾರ್ಥಿನಿ ಮೊಬೈಲ್‌ನ್ನು ಅಂಗಡಿಗೆ ರಿಪೇರಿಗೆ ಕೊಡಲೆಂದು ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಪ್ರಮುಖ ಆರೋಪಿ ಕಿಶನ್ ಕೋಲ್, ತನ್ನ ಬೈಕ್ನಲ್ಲಿ ಸಾಕಷ್ಟು ಕೆಸರು ಇರುವ ರಸ್ತೆಯಲ್ಲಿ ಹೋಗುತ್ತಿದ್ದೆವು. ರಸ್ತೆಬದಿಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ … Continue reading ಅವಮಾನ ಮಾಡಿದ ಕಾಲೇಜು ವಿದ್ಯಾರ್ಥಿನಿಗೆ ಸಾಮೂಹಿಕ ಅತ್ಯಾ*ಚಾರ ಶಿಕ್ಷೆ!