Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಿದ್ದೆ ಮಾಡಿ 9 ಲಕ್ಷ ಗೆದ್ದ ‘ಬೆಂಗಳೂರಿನ ಮಹಿಳೆ’
ಪ್ರಮುಖವೈರಲ್

ನಿದ್ದೆ ಮಾಡಿ 9 ಲಕ್ಷ ಗೆದ್ದ ‘ಬೆಂಗಳೂರಿನ ಮಹಿಳೆ’

Share
1 Min Read
SHARE

newsics.com
ಕೇವಲ ನಿದ್ದೆ ಮಾಡಿ 9 ಲಕ್ಷ ರೂ. ಗೆದ್ದಿರುವ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ.
ಹೌದು, ಇತ್ತೀಚಿಗಷ್ಟೇ ಸಾಯಿಶ್ವರಿ ಅವರು ಬೆಂಗಳೂರಿನ ಸ್ಟಾರ್ಟ್ ಅಪ್ ಹೋಮ್ ಆ್ಯಂಡ್ ಸ್ಲೀಪ್ ಸೊಲ್ಯೂಶನ್ ಬ್ರ್ಯಾಂಡ್ ವೇಕ್‌ಫಿಟ್‌ನ ಸ್ಲೀಪ್ ಇಂಟರ್ನ್‌ಶಿಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತೀ ಹೆಚ್ಚು ನಿದ್ದೆ ಮಾಡಿ ‘ಸ್ಲೀಪ್ ಚಾಂಪಿಯನ್’ ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ.
ವೇಕ್‌ಫಿಟ್ ಕಂಪೆಯಲ್ಲಿ “ಸ್ಲೀಪ್ ಇಂಟರ್ನ್‌ಶಿಪ್” ಅನ್ನು ಆಯೋಜಿಸಲಾಗಿದ್ದು, ಈ ಸ್ಲೀಪ್ ಇಂಟರ್ನ್‌ಶಿಪ್ ದೇಶದಾದ್ಯಂತ ಗಮನ ಸೆಳೆದಿತ್ತು. ಇದು 60 ದಿನಗಳ ಸ್ಲೀಪ್ ಇಂಟರ್ನ್‌ಶಿಪ್. ಇಲ್ಲಿ ಬೇರೇನೂ ಕೆಲಸ ಇಲ್ಲ. 9 ಗಂಟೆಗಳ ಕಾಲ ನಿದ್ರೆ ಮಾಡಬೇಕಾಗುತ್ತದೆ ಅಷ್ಟೇ. ಪವರ್ ನ್ಯಾಪ್‌ಗಳನ್ನು ತೆಗೆದುಕೊಳ್ಳುವ ಮೂಲಕ ಹೊಸ ವೇಕ್‌ಫಿಟ್ ಹಾಸಿಗೆಯನ್ನು ಪರೀಕ್ಷಿಸುವುದು ಅವರ ಕೆಲಸ ಆಗಿರುತ್ತೆ.

TAGGED:'Bangalore woman' who won 9 lakhs by sleeping
Share This Article
Facebook Twitter Copy Link Print
Previous Article ಕೆಲಸದ ಒತ್ತಡಕ್ಕೆ ಬ್ಯಾಂಕ್ ಉದ್ಯೋಗಿ ಸಾವು!
Next Article ಮಹಾಲಕ್ಷ್ಮಿ ಕೊಲೆ ಆರೋಪಿ ಇವನೇ!

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?