ನಿದ್ದೆ ಮಾಡಿ 9 ಲಕ್ಷ ಗೆದ್ದ ‘ಬೆಂಗಳೂರಿನ ಮಹಿಳೆ’

newsics.com ಕೇವಲ ನಿದ್ದೆ ಮಾಡಿ 9 ಲಕ್ಷ ರೂ. ಗೆದ್ದಿರುವ ಬೆಂಗಳೂರಿನ ಸಾಯಿಶ್ವರಿ ಪಾಟೀಲ್ ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಹೌದು, ಇತ್ತೀಚಿಗಷ್ಟೇ ಸಾಯಿಶ್ವರಿ ಅವರು ಬೆಂಗಳೂರಿನ ಸ್ಟಾರ್ಟ್ ಅಪ್ ಹೋಮ್ ಆ್ಯಂಡ್ ಸ್ಲೀಪ್ ಸೊಲ್ಯೂಶನ್ ಬ್ರ್ಯಾಂಡ್ ವೇಕ್‌ಫಿಟ್‌ನ ಸ್ಲೀಪ್ ಇಂಟರ್ನ್‌ಶಿಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತೀ ಹೆಚ್ಚು ನಿದ್ದೆ ಮಾಡಿ ‘ಸ್ಲೀಪ್ ಚಾಂಪಿಯನ್’ ಪ್ರಶಸ್ತಿಯ ಜೊತೆಗೆ 9 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ. ವೇಕ್‌ಫಿಟ್ ಕಂಪೆಯಲ್ಲಿ “ಸ್ಲೀಪ್ ಇಂಟರ್ನ್‌ಶಿಪ್” ಅನ್ನು ಆಯೋಜಿಸಲಾಗಿದ್ದು, ಈ … Continue reading ನಿದ್ದೆ ಮಾಡಿ 9 ಲಕ್ಷ ಗೆದ್ದ ‘ಬೆಂಗಳೂರಿನ ಮಹಿಳೆ’