Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಕಾಣೋ ಡ್ರೆಸ್ ತೊಟ್ಟು ಮುಜುಗರಪಡುತ್ತಿದ್ದ ವಧು! ವಿಡಿಯೋ ವೈರಲ್
ವಿದೇಶವೈರಲ್

ಕಾಣೋ ಡ್ರೆಸ್ ತೊಟ್ಟು ಮುಜುಗರಪಡುತ್ತಿದ್ದ ವಧು! ವಿಡಿಯೋ ವೈರಲ್

Share
1 Min Read
SHARE

newsics.com

ನವದೆಹಲಿ : ಮದುವೆಯಲ್ಲಿ ವಧು ತನ್ನ ಡ್ರೆಸ್ ಸರಿ ಮಾಡಿಕೊಳ್ಳುತ್ತಿದ್ದರೂ ಆತಿಥಿಗಳು ಮಾತ್ರ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

ವಧು ಹಾಗಲ್ಲ ಅಡಿಯಿಂದ ಮುಡಿಯವರೆಗೂ ಏನು ಧರಿಸಬೇಕು ಎಂಬುದರ ಬಗ್ಗೆ ಪ್ರತಿ ಧಿರಿಸಿಗೂ ಪ್ರಾಮುಖ್ಯತೆ ಕೊಡುತ್ತಾರೆ. ಭಾರತದಲ್ಲಿ ಗ್ರ್ಯಾಂಡ್ ಸೀರೆ ಅಥವಾ ಲೆಹೆಂಗಾ ಜೊತೆ ಅದ್ಧೂರಿ ಆಭರಣಗಳನ್ನು ಧರಿಸುತ್ತಾರೆ. ವಿದೇಶಗಳಲ್ಲಿ ಸಾಮಾನ್ಯವಾಗಿ ವಧು ವೈಟ್ ಗೌನ್ ಧರಿಸುತ್ತಾರೆ. ಇಂದು ಗೌನ್‌ಗಳಲ್ಲಿಯೂ ನೂರಾರು ವೆರೈಟಿ ಡಿಸೈನ್ ಸಿಗುತ್ತವೆ.

ಮದುವೆಗೆ ಎಷ್ಟೇ ತಯಾರಿ ಮಾಡಿಕೊಂಡರೂ ಕೊನೆ ಕ್ಷಣದಲ್ಲಿ ಏನಾದ್ರೂ ಎಡವಟ್ಟು ಆಗಿರುತ್ತದೆ. ಖರೀದಿಸುವಾಗ ಚೆಂದ ಕಂಡ ಡ್ರೆಸ್ ಧರಿಸಿದಾಗ ಯಾಕಾದ್ರೂ ಇದನ್ನು ತೆಗೆದುಕೊಂಡ ಎಂಬ ಭಾವನೆ ಬರುತ್ತದೆ. ಇದೀಗ ಇಂತಹುವುದೇ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಮದುವೆಯ ಆಕರ್ಷಣೆ ಕೇಂದ್ರ ಬಿಂದು ವಧು ತನ್ನ ಡ್ರೆಸ್‌ನಿಂದ ಇಕ್ಕಟ್ಟಿಗೆ ಸಿಲುಕಿದ್ದಾರೆ.

https://www.instagram.com/reel/C_EHOrLSbol/?igsh=ejd4dWNrcjJteHhl

Share This Article
Facebook Twitter Copy Link Print
Previous Article ಮಹಾಲಕ್ಷ್ಮಿಯನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಮುಕ್ತಿ ರಂಜನ್ ರಾಯ್ ಆತ್ಮ*ಹತ್ಯೆ
Next Article ಬೋಲ್ಡ್ ಅವತಾರದಲ್ಲಿ‌ ಪೋಸ್ ಕೊಟ್ಟ ನಟಿ ಮೋಕ್ಷಾ ಕುಶಲ್

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?