Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬೆಡ್‌ನಲ್ಲಿ ಪವರ್ ಜಾಸ್ತಿಯಾಗಬೇಕಾ? ತಪ್ಪದೇ ಹೀಗೆ ಮಾಡಿ
ಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

ಬೆಡ್‌ನಲ್ಲಿ ಪವರ್ ಜಾಸ್ತಿಯಾಗಬೇಕಾ? ತಪ್ಪದೇ ಹೀಗೆ ಮಾಡಿ

Share
1 Min Read
SHARE

newsics.com

ಲೈಂಗಿಕತೆ ಸಾಮರ್ಥ್ಯವನ್ನು ನೈಸರ್ಗಿಕವಾಗಿ ಹೆಚ್ಚಿಸಿಕೊಳ್ಳಲು ಅನೇಕ ಸರಳ ವಿಧಾನಗಳಿವೆ. ಅದರಲ್ಲಿ ಯೋಗಾಸನ ಹಾಗೂ ವ್ಯಾಯಾಮ ಕೂಡ ಒಂದು ಅಂಶವಾಗಿದೆ.
ಕೆಗಲ್ ವ್ಯಾಯಾಮ ಮಾಡುವುದರಿಂದ ಪ್ರಾಸ್ಟೇಟ್ ಆರೋಗ್ಯ ಸುಧಾರಣೆಯಾಗುತ್ತದೆ ಇದರಿಂದ ನಿಮ್ಮ ಲೈಂಗಿಕ ಸಾಮರ್ಥ್ಯ ವೃದ್ಧಿಸಲು ಸಹಕಾರಿಯಾಗಿದೆ. ಇದು ಶ್ರೋಣಿಯ ಸ್ನಾಯುಗಳನ್ನು ಬಲಪಡಿಸುತ್ತದೆ.
ಪುಷ್-ಅಪ್‌ ಮಾಡುವುದರಿಂದ ಹೃದಯ ಬಲಗೊಳ್ಳುತ್ತದೆ. ಲೈಂಗಿಕ ಸಮಯದಲ್ಲಿ ಇದು ಸಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಪ್ರತಿದಿನ ಸಾಧ್ಯವಾದಷ್ಟು ಪುಷ್ ಅಪ್ಸ್ ಮಾಡುವುದು ಉತ್ತಮ.
ಸ್ಕ್ವಾಟ್‌ಗಳು ಪೆಲ್ವಿಕ್ ಸ್ನಾಯುಗಳನ್ನು ಮಾತ್ರವಲ್ಲ, ಕಾಲಿನ ಸ್ನಾಯುಗಳನ್ನೂ ಸಹ ಬಲಪಡಿಸುತ್ತವೆ. ಪ್ರತಿನಿತ್ಯ ಹೀಗೆ ಮಾಡುವುದರಿಂದ ಲೈಂಗಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ. ಈ ವ್ಯಾಯಾಮವು ದೇಹದ ಸ್ಥಿರತೆಯನ್ನು ಹೆಚ್ಚಿಸುತ್ತದೆ. ಮಾತ್ರವಲ್ಲ ಲೈಂಗಿಕ ಶಕ್ತಿ, ದೇಹದ ನಿಯಂತ್ರಣಗಳನ್ನು ಸುಧಾರಿಸುತ್ತದೆ.
ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಶಕ್ತಿ ಸಮತೋಲನಗೊಳ್ಳುತ್ತದೆ. ಇದು ಲೈಂಗಿಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಬಂಧ ಹೊಂದಿ, ಆಯಸ್ಸು ಹೆಚ್ಚಿಸಿಕೊಳ್ಳಿ!

ಮದುವೆಯಾದ ಒಂದು ವಾರದವರೆಗೆ ವಧು ಬಟ್ಟೆಯನ್ನೇ ಧರಿಸುವಂತಿಲ್ಲ!

ಪತಿ ಪತ್ನಿ ಹೀಗಿದ್ದರೆ ಮಾತ್ರ ದಾಂಪತ್ಯ ಸುಂದರ

TAGGED:Doing yoga balances physical and mental energy. It helps to increase sexual power.
Share This Article
Facebook Twitter Copy Link Print
Previous Article ಹೆರಿಗೆ ನಂತರ ಸ್ತ್ರೀಯರ ಮೆದುಳಿನಲ್ಲಿ ಏನೆಲ್ಲಾ ಬದಲಾಗುತ್ತೆ..?
Next Article ರಾಜ್ಯದಲ್ಲಿನ್ನು ವಿವಾಹ ನೋಂದಣಿ ಬಲು ಸುಲಭ

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?