Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಆಸ್ಟ್ರೇಲಿಯಾದ ಕರಾವಳಿಯಲ್ಲಿಅತೀ ಅಪರೂಪದ ‘ಡೂಮ್ಸ್‌ ಡೇ ಫಿಶ್‌’ ಪತ್ತೆ
ವಿದೇಶವೈರಲ್

ಆಸ್ಟ್ರೇಲಿಯಾದ ಕರಾವಳಿಯಲ್ಲಿಅತೀ ಅಪರೂಪದ ‘ಡೂಮ್ಸ್‌ ಡೇ ಫಿಶ್‌’ ಪತ್ತೆ

Share
1 Min Read
SHARE

newsics.com

ನವದೆಹಲಿ : ಡೂಮ್ಸ್‌ ಡೇ ಫಿಶ್ ಎಂದು ಕರೆಯಲ್ಪಡುವ ಅಪರೂಪದ ಸಮುದ್ರ ಪ್ರಾಣಿಯೊಂದು ಆಸ್ಟ್ರೇಲಿಯಾದ ಕರಾವಳಿಯಲ್ಲಿ ಕಾಣಿಸಿಕೊಂಡಿದೆ.

ಆಸ್ಟ್ರೇಲಿಯಾದ ತಿವಿ ದ್ವೀಪದ ಸಮುದ್ರ ಸಾಹಸಿಯಾದ ಕರ್ಟಿಸ್ ಫಿಟರ್‌ಸನ್ ಅವರಿಗೆ ಈ ಒರಾಫಿಶ್‌ ಕಾಣಲು ಸಿಕ್ಕಿದ್ದು, ಅವರು ಅದನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ಫೋಟೋವನ್ನು ಆಸ್ಟ್ರೇಲಿಯಾ ಟಿವಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದೆ. ಈ ತಿವಿ ದ್ವೀಪವೂ ಆಸ್ಟ್ರೇಲಿಯಾದ ಉತ್ತರದ ಪ್ರದೇಶವಾದ ಡಾರ್ವಿನ್‌ನಿಂದ 80 ಕಿಲೋ ಮೀಟರ್ ದೂರದಲ್ಲಿದೆ.

ಆಸ್ಟ್ರೇಲಿಯಾದ ಮ್ಯೂಸಿಯಂ ಪ್ರಕಾರ ಈ ಒರಾ ಫಿಶ್‌ಗಳು ಉಷ್ಣವಲಯದ ಪ್ರದೇಶಗಳಲ್ಲಿ 20 ಮೀಟರ್‌ನಿಂದ 200 ಮೀಟರ್‌ ಅಳದಲ್ಲಿ ವಾಸ ಮಾಡುತ್ತವೆ. ಇವುಗಳು ಸುಮಾರು 9 ಮೀಟರ್‌ನಷ್ಟು ಉದ್ದ ಬೆಳೆಯುತ್ತವೆ. ಆದರೆ ಮೇಲ್ಮೈನಿಂದ ನೋಡಿದಾಗ ಹಾವುಗಳಂತೆ ಕಾಣಿಸುತ್ತವೆ.

ಅಮೆರಿಕಾದ ಸಮುದ್ರ ತೀರದಲ್ಲಿ ಕಾಣಿಸಿಕೊಂಡ ಇದು ಕೇವಲ 12 ಫೀಟ್ ಎಂದರೆ 3.7 ಮೀಟರ್ ಉದ್ದವನ್ನು ಹೊಂದಿತ್ತು. ಇದನ್ನು ಇಂದಿಗೂ ಆಕರ್ಷಕ ಅನ್ವೇಷಣೆ ಎಂದೇ ಪರಿಗಣಿಸಲಾಗುತ್ತದೆ. ಡೂಮ್ಸ್ ಡೇ ಫಿಶ್ ಎಂದೇ ಕರೆಯಲ್ಪಡುವ ಈ ಒರ ಫಿಶ್‌ ಕ್ಯಾಲಿಫೋರ್ನಿಯಾದಲ್ಲಿ ಕಾಣಿಸಿಕೊಂಡ ಎರಡು ದಿನಗಳ ನಂತರ ಲಾಸ್‌ ಏಂಜಲೀಸ್‌ನಲ್ಲಿ ಭೂಕಂಪನ ಸಂಭವಿಸಿತ್ತು. ಆದರೆ ಸಮುದ್ರದಾಳದಲ್ಲಿ ವಾಸ ಮಾಡುವುದರಿಂದ ಅವುಗಳು ಕಾಣಲು ಸಿಗುವುದು ಅತಿ ಅಪರೂಪ.

Share This Article
Facebook Twitter Copy Link Print
Previous Article ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸಿದ ಬಾಲಿ ವುಡ್ ನಟ ಅರ್ಜುನ್ ಕಪೂರ್
Next Article ಪತಿ ಪತ್ನಿ ಹೀಗಿದ್ದರೆ ಮಾತ್ರ ದಾಂಪತ್ಯ ಸುಂದರ

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?