Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬ್ರೆಡ್ಗಾಗಿ ಅಂಗಡಿಗೆ ಹೋದಾಕೆ ವಾಪಸಾದಾಗ ಅದೇ ಕಂಪೆನಿಗೆ ಬ್ರ್ಯಾಂಡ್ ಅಂಬಾಸಿಡರ್
ದೇಶವೈರಲ್

ಬ್ರೆಡ್ಗಾಗಿ ಅಂಗಡಿಗೆ ಹೋದಾಕೆ ವಾಪಸಾದಾಗ ಅದೇ ಕಂಪೆನಿಗೆ ಬ್ರ್ಯಾಂಡ್ ಅಂಬಾಸಿಡರ್

Share
1 Min Read
SHARE

newsics.com

ನವದೆಹಲಿ : ಒಂದು ಫೋಟೋ ಬಡ ಕುಟುಂಬದ ಬದುಕನ್ನೇ ಬದಲಿಸಿದೆ. ಬ್ರೆಡ್ ತರಲು ಅಂಗಡಿಗೆ ಹೋದ ಬಾಲಕಿಯ ರೋಚಕ ಕಥೆ ಇಲ್ಲಿದೆ

ಬ್ರೆಡ್ ತರಲು ಮಗಳನ್ನು ಅಮ್ಮ ಅಂಗಡಿಗೆ ಕಳಿಸಿದ್ದಳು ಅಷ್ಟೇ. ವಾಪಸಾಗುವ ಹೊತ್ತಿಗೆ ಈಕೆ ಫೋಟೋಗ್ರಾಫರ್ ಒಬ್ಬರ ಕಣ್ಣಿಗೆ ಬಿದ್ದಿದ್ದಾಳೆ. ಕೈಯಲ್ಲಿ ಬ್ರೆಡ್, ಮೊಗದಲ್ಲಿ ಮುಗ್ಧ ನಗು, ಆ ಮಗುವಿನ ನಗುವಿಗೆ ಮನಸೋತ ಛಾಯಾಚಿತ್ರಕಾರ ಮಗುವಿನ ಫೋಟೋ ಕ್ಲಿಕ್ ಮಾಡಿದ್ದಾನೆ. ಅದನ್ನು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾನೆ.

ಈ ಫೋಟೋ ಅದ್ಯಾವ ಪರಿಯಲ್ಲಿ ವೈರಲ್ ಆಯಿತು ಎಂದರೆ, ಇದನ್ನು ನೋಡಿದ ಜನರು ಆ ಬ್ರೆಡ್ ಕಂಪೆನಿಗೆ ಪತ್ರ ಬರೆದು ಈಕೆಯನ್ನು ನಿಮ್ಮ ಕಂಪೆನಿಗೆ ರಾಯಭಾರಿ ಮಾಡಿ ಎಂದು ಕೇಳಿಕೊಂಡರಂತೆ. ಜನರ ಒತ್ತಾಸೆ ಹಾಗೂ ಮಗುವಿನ ಮುಗ್ಧತೆಗೆ ಮನಸೋತ ಕಂಪೆನಿ ಆಕೆಯನ್ನು ಬ್ರಾಂಡ್ ಅಂಬಾಸಿಡರ್ ಮಾಡಿ ನೇಮಕ ಮಾಡಿದೆ ಎನ್ನಲಾಗಿದೆ.

ಅಷ್ಟೇ ಅಲ್ಲ, ಈ ಬಾಲಕಿಯ ಫೋಟೋ ಈಗ ದಕ್ಷಿಣ ಆಫ್ರಿಕಾದಾದ್ಯಂತ ಬ್ರೆಡ್ ಜಾಹೀರಾತು ಫಲಕಗಳಲ್ಲಿದೆ. ಸೂರನ್ನೇ ಕಾಣದ ಈ ಕುಟುಂಬಕ್ಕೆ ಇದೇ ಬ್ರೆಡ್ ಕಂಪೆನಿ ಎರಡು ಕೋಣೆಗಳ ಮನೆ ಕಟ್ಟಿಸಿಕೊಟ್ಟಿದೆ. ಪದವಿಯವರೆಗಿನ ಹುಡುಗಿಯ ಶಿಕ್ಷಣದ ವೆಚ್ಚವನ್ನು ತಾನೇ ಭರಿಸಲಿರುವುದಾಗಿ ಕಂಪೆನಿ ಹೇಳಿದೆ. ಹೀಗೆ ಆಗತ್ತೆ ಎನ್ನುವುದನ್ನು ಊಹಿಸಿಕೊಳ್ಳಲು ಸಾಧ್ಯವೇ ಇಲ್ಲ ಅಲ್ವಾ? ಅಂದಹಾಗೆ ಈ ಫೋಟೋ ಕ್ಲಿಕ್ ಮಾಡಿದ್ದು, ಶ್ವಾನೆ ಯೂನಿವರ್ಸಿಟಿ ಆಫ್ ಟೆಕ್ನಾಲಜಿಯ ಉದಯೋನ್ಮುಖ ವಾಣಿಜ್ಯ ಫೋಟೋಗ್ರಾಫರ್ ಲುಂಗಿಸಾನಿ ಮ್ಜಾಜಿ. (ಮೇಲಿರುವ ಫೋಟೋದಲ್ಲಿ ಇರುವ ಚಿತ್ರ)

Share This Article
Facebook Twitter Copy Link Print
Previous Article ಶಿರೂರು ಗುಡ್ಡ ಕುಸಿತ ಪ್ರಕರಣ: ನಾಪತ್ತೆಯಾಗಿದ್ದ ಲಾರಿ ಚಾಲಕನ ಶವ ಪತ್ತೆ
Next Article ಮಹಾಲಕ್ಷ್ಮಿಯನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಮುಕ್ತಿ ರಂಜನ್ ರಾಯ್ ಆತ್ಮ*ಹತ್ಯೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?