Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಬಂಧ ಹೊಂದಿ, ಆಯಸ್ಸು ಹೆಚ್ಚಿಸಿಕೊಳ್ಳಿ!
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಬಂಧ ಹೊಂದಿ, ಆಯಸ್ಸು ಹೆಚ್ಚಿಸಿಕೊಳ್ಳಿ!

Share
1 Min Read
SHARE

newsics.com

ಹೆಚ್ಚು ಲೈಂಗಿಕ ಆಸಕ್ತಿ ಹೊಂದಿರುವವರು ನೆಮ್ಮದಿಪಡುವ ವಿಚಾರವೊಂದು ಬಹಿರಂಗವಾಗಿದೆ. ದೈನಂದಿನ ಲೈಂಗಿಕ ಸಂಬಂಧಗಳು ಆಯುಷ್ಯ ವೃದ್ಧಿಗೆ ಕಾರಣವಾಗುತ್ತವೆ ಎಂದು ಸಂಶೋಧನಾ ಅಧ್ಯಯನವೊಂದು ಹೇಳಿದೆ.

ಇತ್ತೀಚಿನ ಈ ಸಂಶೋಧನೆಯು ಲೈಂಗಿಕ ಚಟುವಟಿಕೆಗೆ ಸಂಬಂಧಿಸಿದ ನಮ್ಮ ಆರೋಗ್ಯದ ಮೇಲೆ ಆಳವಾದ ಪರಿಣಾಮಗಳನ್ನು ಬಹಿರಂಗಪಡಿಸಿದೆ.

ಸೆಕ್ಸ್‌ನಿಂದ ಮಹಿಳೆಯ ಆಯುಷ್ಯ ಹೆಚ್ಚಳ:

ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಬಂಧದಲ್ಲಿ ತೊಡಗದ ಮಹಿಳೆಯರಿಗೆ ಸಾವಿನ ಅಪಾಯವು ಶೇ.70ರಷ್ಟು ಹೆಚ್ಚಾಗಿದೆ ಎಂದು ಇತ್ತೀಚಿನ ಅಧ್ಯಯನಗಳು ಹೇಳುತ್ತಿವೆ.

ನಿಯಮಿತ ಲೈಂಗಿಕ ಸಂಬಂಧಗಳು ಮಹಿಳೆಯರ ಆರೋಗ್ಯಕ್ಕೆ ಗಮನಾರ್ಹವಾಗಿ ಕೊಡುಗೆ ನೀಡುತ್ತವೆ ಎಂಬುದನ್ನು ಸ್ಪಷ್ಟಪಡಿಸಿವೆ. ಲೈಂಗಿಕ ಸಂಬಂಧಗಳು ಸಂತೋಷವನ್ನು ಮಾತ್ರವಲ್ಲದೆ ಆರೋಗ್ಯ ಪ್ರಯೋಜನಗಳನ್ನೂ ನೀಡುತ್ತವೆ ಎಂಬುದನ್ನು ಸಾಬೀತುಪಡಿಸಿವೆ.

ಸಂಭೋಗದ ಸಮಯದಲ್ಲಿ ಬಿಡುಗಡೆಯಾಗುವ ಹಾರ್ಮೋನುಗಳಾದ ಆಕ್ಸಿಟೋಸಿನ್ ಮತ್ತು ಎಂಡಾರ್ಫಿನ್ಗಳು ಹೃದಯ ಮತ್ತು ಮಾನಸಿಕ ಆರೋಗ್ಯಕ್ಕೆ ಪ್ರಯೋಜನಕಾರಿ. ಇದಕ್ಕಾಗಿಯೇ ಸಕ್ರಿಯ ಲೈಂಗಿಕ ಜೀವನವನ್ನು ಹೊಂದಿರುವ ಮಹಿಳೆಯರು ಹೆಚ್ಚು ಕಾಲ ಬದುಕುತ್ತಾರೆ ಎಂದು ಅಧ್ಯಯನ ಹೇಳಿದೆ.

ಪುರುಷರಿಗೂ ಇದೆ ಲಾಭ:

ಬ್ರಿಟಿಷ್ ಜರ್ನಲ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಬಂಧದಲ್ಲಿ ತೊಡಗುವ ಪುರುಷರು ಮರಣ ಹೊಂದುವ ಅಪಾಯ ಕಡಿಮೆ. ಅಷ್ಟೇ ಅಲ್ಲ, ನಿಯಮಿತ ಲೈಂಗಿಕ ಚಟುವಟಿಕೆಯು ಪುರುಷರಲ್ಲಿ ಕ್ಯಾನ್ಸರ್ ಅಪಾಯವನ್ನೂ ಕಡಿಮೆ ಮಾಡುತ್ತದೆ.

ಜಪಾನ್‌ನ ಯಮಗಟಾದಲ್ಲಿ ನಡೆಸಲಾದ ಈ ಅಧ್ಯಯನವು, 20 ಸಾವಿರ ಜನರನ್ಜು ಒಳಗೊಂಡಿತ್ತು. ಕಡಿಮೆ ಲೈಂಗಿಕ ಆಸಕ್ತಿ ಹೊಂದಿರುವ ವ್ಯಕ್ತಿಗಳು, ವಿಶೇಷವಾಗಿ ಮಧ್ಯವಯಸ್ಕರು ಮತ್ತು ವಯಸ್ಸಾದವರು ಮರಣದ ಅಪಾಯವನ್ನು ಹೆಚ್ಚು ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಮಾನಸಿಕ ಆರೋಗ್ಯಕ್ಕೂ ಸಹಕಾರಿ:

ಸಂಭೋಗದ ಸಮಯದಲ್ಲಿ ಉತ್ಪತ್ತಿಯಾಗುವ ಆಕ್ಸಿಟೋಸಿನ್ ಅನ್ನು ಹೆಚ್ಚಾಗಿ “ಲವ್ ಹಾರ್ಮೋನ್” ಎಂದು ಕರೆಯಲಾಗುತ್ತದೆ. ಇದು ಮಾನಸಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ.

ಅಲ್ಲದೆ, ಎಂಡಾರ್ಫಿನ್ಗಳು ದೇಹದಲ್ಲಿ ಸಕಾರಾತ್ಮಕ ಶಕ್ತಿಯನ್ನು ಉತ್ಪಾದಿಸುತ್ತವೆ. ಮಾನಸಿಕ ಮತ್ತು ದೈಹಿಕ ಯೋಗಕ್ಷೇಮಕ್ಕೆ ಕೊಡುಗೆ ನೀಡುತ್ತವೆ. ಲೈಂಗಿಕ ಸಂಬಂಧಗಳು ನಿಮ್ಮ ಸಂಬಂಧವನ್ನು ಬಲಪಡಿಸುವುದಲ್ಲದೆ ನಿಮ್ಮ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತವೆ ಎಂಬುದನ್ನು ಈ ಸಂಶೋಧನಾ ಅಧ್ಯಯನ ಸ್ಪಷ್ಟವಾಗಿ ಹೇಳಿದೆ.

ಹುಡುಗಿಯರು ತಮಗಿಂತ ದೊಡ್ಡವರನ್ನೇ ಯಾಕೆ ಪ್ರೀತಿಸ್ತಾರೆ?

ನಿಮ್ಮ  ಹೆಂಡ್ತಿ ಜೊತೆ ಈ ವಿಷ್ಯ ಮಾತಾಡಿ! ತಾನೇ ಒಲಿತಾಳೆ

ರಾತ್ರಿ, ಬೆಳಗ್ಗೆ ಬಾಳೆಹಣ್ಣು ತಿಂದರೆ ಹೀಗೆಲ್ಲ ಆಗತ್ತೆ, ಯಾವ ಸಮಯ ಬೆಸ್ಟ್?

TAGGED:Life expectancy increases with regular s*ex!
Share This Article
Facebook Twitter Copy Link Print
Previous Article ಸಿಎಂ ಸಿದ್ದುಗೆ ಸಾಲು ಸಾಲು ಸಂಕಷ್ಟ: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿಂದು ಮುಡಾ ವಿಚಾರಣೆ
Next Article ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲಿಸಲು ಹರಸಾಹಸ, ಮಹಿಳೆಯೇ ನಾಪತ್ತೆ!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?