ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಗಳಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆ!
newsics.com ಬೆಂಗಳೂರು: ನಗರದ ಅಬಕಾರಿ ಕಚೇರಿಗಳ ಸರ್ಚ್ ವಾರಂಟ್ ಬೆನ್ನಲ್ಲೇ ಲೋಕಾಯುಕ್ತ ದಾಳಿ ಮಾಡಿದ್ದು, ಸರ್ಕಾರಿ ಕಚೇರಿಗಳಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆಯಾಗಿವೆ. ಯಶವಂತಪುರ, ಬ್ಯಾಟರಾಯನಪುರ ಕಚೇರಿಗಳಲ್ಲಿ ಸಿಗರೇಟ್‌ನ ತಂಬಾಕು ತೆಗೆದು ಗಾಂಜಾ ತುಂಬಿಟ್ಟಿದ್ದು ಪತ್ತೆಯಾಗಿದೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ ಬಿ.ವೀರಪ್ಪ ಪರಿಶೀಲನೆ ನಡೆಸಿದ್ದಾರೆ. ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಖುದ್ದು ಪರಿಶೀಲನೆಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಸರ್ಚ್ ವಾರಂಟ್‌ಗಳನ್ನು ಹೊರಡಿಸಿದ್ದರು. ಯಶವಂತಪುರ ಮತ್ತು ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ … Continue reading ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಗಳಲ್ಲಿ ಗಾಂಜಾ, ಲಿಕ್ಕರ್ ಬಾಟಲ್ ಪತ್ತೆ!
Copy and paste this URL into your WordPress site to embed
Copy and paste this code into your site to embed