ಮಹಾಲಕ್ಷ್ಮಿಯನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಮುಕ್ತಿ ರಂಜನ್ ರಾಯ್ ಆತ್ಮ*ಹತ್ಯೆ

newsics.com ಬೆಂಗಳೂರು: ನಗರದ ವೈಯಾಲಿಕಾವಲ್‌ನಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳುವ ರೀತಿಯಲ್ಲಿ ಕೊಲೆ ಮಾಡಿ‌ಪರಾ್ಇಯಾಗಿದ್ದ ಹಂತಕ ಒಡಿಶಾದಪ್ಲಿ ಆತ್ನಹತ್ಯೆ‌ ಮಾಡಿಕೊಂಡಿದ್ದಾನೆ. ಎರಡು ದಿನಗಳ ಹಿಂದೆ ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಫ್ರಿಜ್ನಲ್ಲಿ ಮಹಾಲಕ್ಷ್ಮಿ ಮೃತ ದೇಹವನ್ನು 59ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿಯಾಗಿರುವ ಮುಕ್ತಿ ರಂಜನ್ ರಾಯ್ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಮುಕ್ತಿ ರಂಜನ್ ರಾಯ್ ಬೆಂಗಳೂರು ಬಿಟ್ಟು ಪರಾರಿಯಾಗಿದ್ದ. ಆತ ಪಶ್ಚಿಮ ಬಂಗಾಳದಲ್ಲಿ … Continue reading ಮಹಾಲಕ್ಷ್ಮಿಯನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಮುಕ್ತಿ ರಂಜನ್ ರಾಯ್ ಆತ್ಮ*ಹತ್ಯೆ