Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿನ್ನು ವಿವಾಹ ನೋಂದಣಿ ಬಲು ಸುಲಭ
ಕರ್ನಾಟಕಪ್ರಮುಖ

ರಾಜ್ಯದಲ್ಲಿನ್ನು ವಿವಾಹ ನೋಂದಣಿ ಬಲು ಸುಲಭ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ವಿವಾಹ ನೋಂದಣಿ ಇನ್ನಷ್ಟು ಸುಲಭವಾಗಲಿದೆ.

ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿ ಮಾಡಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಿದೆ.

ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ಕಲ್ಪಿಸಿದೆ.

https://kaveri.karnataka.gov.in ಭೇಟಿ ನೀಡಿ ಮತ್ತು ಬಳಕೆದಾರರ ಖಾತೆ ತೆರೆದು ಕಾವೇರಿ ಪೋರ್ಟಲ್‌ಗೆ ಲಾಗಿನ್ ಆಗಿ, ವಿವಾಹ ನೋಂದಣಿ ಸೇವೆ ಆಯ್ಕೆಮಾಡಿ ಮತ್ತು ವಿವರ ನಮೂದಿಸಿ ಅರ್ಜಿ ಸಲ್ಲಿಸಬಹುದು.

1) ಮೊದಲು https://kaveri.karnataka.gov.in ಭೇಟಿ ನೀಡಿ ಮತ್ತು ಬಳಕೆದಾರರ ಖಾತೆ ತೆರೆಯಿರಿ.
2) ಕಾವೇರಿ ಪೋರ್ಟಲ್‌ಗೆ ಲಾಗಿನ್ ಆಗಿ ವಿವಾಹ ನೋಂದಣಿ ಸೇವೆ ಆಯ್ಕೆಮಾಡಿ ಮತ್ತು ವಿವರ ನಮೂದಿಸಿ ಅರ್ಜಿ ಸಲ್ಲಿಸಿ.
3) ಗಂಡ, ಹೆಂಡತಿ ಮತ್ತು ಮೂರು ಸಾಕ್ಷಿದಾರರ ಆಧಾರ್ ದೃಢೀಕರಣ ಪ್ರಕ್ರಿಯೆ ಪೂರ್ಣಗೊಳಿಸಿ
4) ನೋಂದಣಾಧಿಕಾರಿಯಿಂದ ಅರ್ಜಿ ಪರಿಶೀಲನೆ, ಆನ್ಲೈನ್ ಮೂಲಕ ಶುಲ್ಕ ಸಂದಾಯಕ್ಕೆ ಅವಕಾಶ
5) ಕಾವೇರಿ ಪೋರ್ಟಲ್ನಲ್ಲಿ ಪ್ರಮಾಣಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ.

ಹೆಚ್ಚಿನ ಮಾಹಿತಿಗಾಗಿ https://kaveri.karnataka.gov.in ಅಥವಾ 080 68265316 ಸಂಪರ್ಕಿಸಬಹುದುಎಂದು ಪ್ರಕಟಣೆ ತಿಳಿಸಿದೆ.

ಮದುವೆಯಾದ ಒಂದು ವಾರದವರೆಗೆ ವಧು ಬಟ್ಟೆಯನ್ನೇ ಧರಿಸುವಂತಿಲ್ಲ!

ವಾರಕ್ಕೊಮ್ಮೆಯಾದರೂ ಲೈಂಗಿಕ ಸಂಬಂಧ ಹೊಂದಿ, ಆಯಸ್ಸು ಹೆಚ್ಚಿಸಿಕೊಳ್ಳಿ!

TAGGED:Marriage registration in the state is very easy
Share This Article
Facebook Twitter Copy Link Print
Previous Article ಬೆಡ್‌ನಲ್ಲಿ ಪವರ್ ಜಾಸ್ತಿಯಾಗಬೇಕಾ? ತಪ್ಪದೇ ಹೀಗೆ ಮಾಡಿ
Next Article ಪಿರಿಯಡ್ಸ್ ನೆನಪಿಗೇ ಬರದಷ್ಟು ಫ್ರೀ ಆಗಿರಬೇಕಾ? ಇದನ್ನು ತಿನ್ನಿ

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?