ಜನರಿಗೆ KSRTC, BMTC ಬಸ್ ಸಂಚಾರ ಸ್ಥಗಿತದ ಆತಂಕ!

newsics.com ಬೆಂಗಳೂರು: ಕೆಎಸ್ಆರ್ ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳ ನೌಕರರು ಸಾರಿಗೆ ಮುಷ್ಕರಕ್ಕೆ ಸಿದ್ಧರಾಗಲು ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಕರೆ ನೀಡಿದ್ದಾರೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು 6 ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ. ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ತಿಂಗಳ 26 ರ ವರೆಗೆ ಗಡುವು ನೀಡಲಾಗಿದೆ. ಈ ತಿಂಗಳ 26 ರೊಳಗೆ ಸಾರಿಗೆ … Continue reading ಜನರಿಗೆ KSRTC, BMTC ಬಸ್ ಸಂಚಾರ ಸ್ಥಗಿತದ ಆತಂಕ!