Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಚೋದನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ FIR
ಕರ್ನಾಟಕಪ್ರಮುಖ

ಪ್ರಚೋದನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ FIR

Share
1 Min Read
SHARE

newsics.com

ಮೈಸೂರು: ಸೆಪ್ಟೆಂಬರ್ 21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ.

ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ..ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು ಎನ್ನಲಾಗಿದೆ.

ಈ ಹೇಳಿಕೆ ವಿಚಾರವಾಗಿ ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶಹಾಪುರ ಪಿಎಸ್‌ಐ ಡಿ.ವಿ.ನಾಯಕ ಅವರಿಂದ ಸ್ವಕೃತ ದೂರು ದಾಖಲಾಗಿದ್ದು, ಬಿಎನ್‌ಎಸ್ ಕಾಯ್ದೆಯಡಿ 299, 192 ಕಾಯ್ದೆಯಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ 5 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

TAGGED:Provocative statement: FIR against Pratap Singh
Share This Article
Facebook Twitter Copy Link Print
Previous Article ಆಟೋ ಡ್ರೈವರ್ ಕ್ರಿಯೇಟಿವ್ ಐಡಿಯಾಗೆ ನೆಟ್ಟಿಗರು ಫಿದಾ!
Next Article ಮುನಿರತ್ನಗೆ ಮತ್ತೊಂದು ತಲೆಬಿಸಿ; RR Nagar ಕಾಮಗಾರಿ ಸಂಬಂಧ ತನಿಖೆಗೆ BBMP ಆದೇಶ

Popular Posts

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?