ಪ್ರಚೋದನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ FIR

newsics.com ಮೈಸೂರು: ಸೆಪ್ಟೆಂಬರ್ 21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಈ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹೀಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ … Continue reading ಪ್ರಚೋದನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ FIR