Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಪಿರಿಯಡ್ಸ್ ನೆನಪಿಗೇ ಬರದಷ್ಟು ಫ್ರೀ ಆಗಿರಬೇಕಾ? ಇದನ್ನು ತಿನ್ನಿ
ಆರೋಗ್ಯಲೈಫ್‌ಸ್ಟೈಲ್

ಪಿರಿಯಡ್ಸ್ ನೆನಪಿಗೇ ಬರದಷ್ಟು ಫ್ರೀ ಆಗಿರಬೇಕಾ? ಇದನ್ನು ತಿನ್ನಿ

Share
1 Min Read
SHARE

newsics.com

ಬಹಳಷ್ಟು ಹೆಣ್ಮಕ್ಕಳು ಋತುಚಕ್ರದ ದಿನಗಳಲ್ಲಿ ತುಂಬಾನೇ ನೋವು ಅನುಭವಿಸುತ್ತಾರೆ. ಇಡೀ ದಿನ ರಕ್ತಸ್ರಾವವೇ ಮೈಯನ್ನು ಹಿಂಡಿ, ತಲೆ ತುಂಬಾ ಆವರಿಸುತ್ತದೆ. ಆ ಸಮಯದಲ್ಲಿ ಪಿರಿಯಡ್ಸ್ ಆಗಿರುವುದು ನೆನಪಿಗೇ ಬರದಷ್ಟು ಫ್ರೀ ಆಗಿರಬೇಕು ಅಂದ್ರೆ ಈ ರೀತಿ ಮಾಡಿ…

ಹೌದು, ಪಿರಿಯಡ್ಸ್ ಸಮಯದಲ್ಲಿ ಬೆಟ್ಟದ ನೆಲ್ಲಿಕಾಯಿಯನ್ನು ತಿನ್ನಬೇಕು ಇದನ್ನು ಆಮ್ಲಾ ಎಂದೂ ಕರೆಯುತ್ತಾರೆ. ಇದರಲ್ಲಿ ಕಬ್ಬಿಣ, ವಿಟಮಿನ್ ಸಿ, ಬಿ1, ಬಿ2, ಬಿ5 ಮತ್ತು ಬಿ6 ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಇದು ಕಬ್ಬಿಣದ ಕೊರತೆಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ.

ಮುಟ್ಟಿನ ಸಮಯದಲ್ಲಿ ಅಧಿಕ ರಕ್ತಸ್ರಾವವಾದಾಗ ಕಬ್ಬಿಣದ ಕೊರತೆ ಉಂಟಾಗುತ್ತದೆ. ಮುಟ್ಟಿನ ಸಮಯದಲ್ಲಿ ಕಬ್ಬಿಣದ ಕೊರತೆಗೆ ಚಿಕಿತ್ಸೆ ನೀಡಲು ನೆಲ್ಲಿಕಾಯಿ ಸಹಾಯ ಮಾಡುತ್ತದೆ. ನೆಲ್ಲಿಕಾಯಿಯಲ್ಲಿ ಉರಿಯೂತ ನಿವಾರಕ ಮತ್ತು ನೋವು ನಿವಾರಕ ಗುಣಗಳೂ ಇವೆ. ಇದು ಮುಟ್ಟಿನ ಸೆಳೆತವನ್ನು ನಿವಾರಿಸಲು ಸಹಾಯ ಮಾಡುತ್ತದೆ.
ದಿನಕ್ಕೊಂದು ನೆಲ್ಲಿಕಾಯಿ ತಿಂದರೆ ಮಲಬದ್ಧತೆ ದೂರವಾಗುತ್ತದೆ, ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

ನೆಲ್ಲಿಕಾಯಿಯ ಗರಿಷ್ಠ ಆರೋಗ್ಯ ಪ್ರಯೋಜನಗಳನ್ನು ಪಡೆಯಲು ನೆಲ್ಲಿಕಾಯಿಯನ್ನು ಹಸಿಯಾಗಿ ತಿನ್ನುವುದು ಉತ್ತಮ. ಮುಟ್ಟಿನ ಚಕ್ರಕ್ಕೆ ಸಂಬಂಧಿಸಿದ ಕಬ್ಬಿಣದ ಕೊರತೆಯನ್ನು ನಿರ್ವಹಿಸಲು ನೆಲ್ಲಿಕಾಯಿ ಸಹಾಯ ಮಾಡುತ್ತದೆ. ನೆಲ್ಲಿಗೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿ ತಂಪು ನೀಡುವ ಶಕ್ತಿಯೂ ಇದೆ. ಹಾಗಾಗಿ ಮಹಿಳೆಯರು ಹೆಚ್ಚಾಗಿ ನೆಲ್ಲಿಕಾಯಿ ತಿನ್ನುವುದು ಉತ್ತಮ

TAGGED:Should periods be so free that you don't even remember them? Eat this
Share This Article
Facebook Twitter Copy Link Print
Previous Article ರಾಜ್ಯದಲ್ಲಿನ್ನು ವಿವಾಹ ನೋಂದಣಿ ಬಲು ಸುಲಭ
Next Article ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿದ ರೈಲು! ವೈರಲ್ ವಿಡಿಯೋ ನೋಡಿ

Popular Posts

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?