ಸಾಮಾಜಿಕ ಬಹಿಷ್ಕಾರದಿಂದ ನೊಂದ ವ್ಯಕ್ತಿ ಆತ್ಮ*ಹತ್ಯೆ: ಸಿಎಂ ತವರು ಜಿಲ್ಲೆಯಲ್ಲೇ ದುರ್ಘಟನೆ
newsics.com ಮೈಸೂರು: ಬಹಿಷ್ಕಾರದ ಶಿಕ್ಷೆಗೆ ಬೇಸತ್ತ ವ್ಯಕ್ತಿ ಸಾವಿಗೆ ಶರಣಾದ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ನಂಜನಗೂಡು ತಾಲೂಕಿನ ಚೆನ್ನಪಟ್ಟಣ ಗ್ರಾಮದಲ್ಲಿ ನಡೆದಿದೆ. ಅಂತ್ಯಸಂಸ್ಕಾರಕ್ಕೂ ಆಗಮಿಸದೆ ಸಮುದಾಯದ ಜನ ಅಮಾನೀಯವಾಗಿ ವರ್ತಿಸಿದ್ದಾರೆ. ಮೃತದೇಹವನ್ನು ಜಮೀನಿನ ಮನೆಯಲ್ಲಿ ಇರಿಸಿ ಕೇವಲ ಸಂಬಂಧಿಕರೇ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದಾರೆ. ಸ್ವಾಮಿ (48) ಬಹಿಷ್ಕಾರಕ್ಕೆ ಮನನೊಂದು ಸಾವಿಗೆ ಶರಣಾದವ. ಗ್ರಾಮ ಪಂಚಾಯತಿ ಚುನಾವಣೆ ಸಂದರ್ಭದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ವಾಮಿ ಹಾಗೂ ಕುಟುಂಬದ ಮೇಲೆ ಸಮುದಾಯದ ಹಾಗೂ ಗ್ರಾಮದ ಮುಖಂಡರು ಬಹಿಷ್ಕಾರ ಹೇರಿದ್ದರು. ಒಂದು … Continue reading ಸಾಮಾಜಿಕ ಬಹಿಷ್ಕಾರದಿಂದ ನೊಂದ ವ್ಯಕ್ತಿ ಆತ್ಮ*ಹತ್ಯೆ: ಸಿಎಂ ತವರು ಜಿಲ್ಲೆಯಲ್ಲೇ ದುರ್ಘಟನೆ
Copy and paste this URL into your WordPress site to embed
Copy and paste this code into your site to embed