Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮದುವೆಯಾದ ಒಂದು ವಾರದವರೆಗೆ ವಧು ಬಟ್ಟೆಯನ್ನೇ ಧರಿಸುವಂತಿಲ್ಲ!
ಪ್ರಮುಖ

ಮದುವೆಯಾದ ಒಂದು ವಾರದವರೆಗೆ ವಧು ಬಟ್ಟೆಯನ್ನೇ ಧರಿಸುವಂತಿಲ್ಲ!

Share
1 Min Read
SHARE

newsics.com
ಭಾರತದಲ್ಲಿ ನಾಗರಿಕ ಸಮಾಜದ ಕಣ್ಣಿಗೆ ವಿಚಿತ್ರ ವಿಲಕ್ಷಣ ಎನಿಸುವ ಮದುವೆ ಸಂಪ್ರದಾಯಗಳನ್ನು ಪಾಲಿಸುವ ಕೆಲ ಸಮುದಾಯಗಳಿವೆ.

ಮದುವೆ ಒಂದು ಪವಿತ್ರವಾದ ಬಂಧನ. ಮದುವೆಯದಿನದ ಆಚರಣೆ ಒಂದೊಂದು ಕಡೆ ಒಂದೊಂದು ರೀತಿಯಾಗಿರುತ್ತದೆ. ಅದೇ ರೀತಿ ಭಾರತದ ಈ ಹಳ್ಳಿಯೊಂದರಲ್ಲಿನ ಸಮುದಾಯದಲ್ಲಿ ಮದುವೆಯಾದ ಒಂದು ವಾರದವರೆಗೆ ವಧು ಬಟ್ಟೆಯನ್ನೇ ಧರಿಸುವಂತಿಲ್ಲ, ಅಲ್ಲದೇ ಈ ಸಮಯದಲ್ಲಿ ಗಂಡ ಹಾಗೂ ಹೆಂಡತಿ ಪರಸ್ಪರ ಮಾತನ್ನು ಆಡಲ್ಲ, ಅಲ್ಲದೇ ಇಬ್ಬರನ್ನು ಪ್ರತ್ಯೇಕವಾಗಿ ಪರಸ್ಪರ ದೂರ ಇಟ್ಟಿರುತ್ತಾರೆ. ಹಿಮಾಚಲ ಪ್ರದೇಶದ ಮಣಿಕರನ್‌ ಕಣಿವೆಯಲ್ಲಿ ಇರುವ ಪಿನಿ ಎಂಬ ಗ್ರಾಮದಲ್ಲಿ ಈ ವಿಚಿತ್ರ ಸಂಪ್ರದಾಯವಿದೆ. ಮದುವೆಯ ನಂತರ ವಧು ಒಂದು ವಾರಗಳ ಕಾಲ ಇಲ್ಲಿ ಸಂಪೂರ್ಣ ಬೆತ್ತಲಾಗಿರಬೇಕಾಗುತ್ತದೆ. ಆದರೆ ಈ ಸಮಯದಲ್ಲಿ ಆಕೆಗೆ ಋತ್ರುಸ್ರಾವವಾದಲ್ಲಿ ಉಣ್ಣೆಯಿಂದ ಮಾಡಿದ್ದ ಬೆಲ್ಟೊಂದನ್ನು ಮಾತ್ರ ಈಕೆ ಧರಿಸಬಹುದಾಗಿದೆ.
ಸ್ತ್ರೀ ಹಾಗೂ ಪುರುಷ ಇಬ್ಬರೂ ಈ ಸಂಪ್ರದಾಯವನ್ನು ಅನುಸರಿಸಿದರೆ ಅವರಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.

TAGGED:The bride can't wear clothes for a week after the wedding!
Share This Article
Facebook Twitter Copy Link Print
Previous Article ಮಹಾಲಕ್ಷ್ಮಿ ದೇಹವನ್ನು ಕತ್ತರಿಸಿದ ವೆಪನ್ ಯಾವ್ದು?
Next Article ಪತಿಯಿಂದ ಮನೆಯಲ್ಲಿಯೇ ಗರ್ಭಪಾತ; 4 ತಿಂಗಳ ಗರ್ಭಿಣಿ ಸಾವು

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?