Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಟೋ ಡ್ರೈವರ್ ಕ್ರಿಯೇಟಿವ್ ಐಡಿಯಾಗೆ ನೆಟ್ಟಿಗರು ಫಿದಾ!
ಕರ್ನಾಟಕಪ್ರಮುಖ

ಆಟೋ ಡ್ರೈವರ್ ಕ್ರಿಯೇಟಿವ್ ಐಡಿಯಾಗೆ ನೆಟ್ಟಿಗರು ಫಿದಾ!

Share
1 Min Read
SHARE

newsics.com
ಆಟೋ ಚಾಲಕ ತನ್ನ ಡ್ರೈವರ್ ಸೀಟ್ ಅನ್ನು ಆಫೀಸ್ ಚೇರ್‌ ಆಗಿ ಅಪ್‌ಗ್ರೇಡ್ ಮಾಡಿದ್ದು, ಇದರ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.

@shivaniiiiiii_ ಎಂಬ ಟ್ವಿಟರ್ ಖಾತೆಯಲ್ಲಿ ಈ ಆಟೋ ಚಾಲಕನ ಫೋಟೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್ ಆಗಿದೆ.ಸೆಪ್ಟೆಂಬರ್ 23ರಂದು ಹಂಚಿಕೊಂಡಿರುವ ಈ ಫೋಸ್ಟ್ ಅನ್ನು ಒಂದೇ ದಿನದಲ್ಲಿ 76 ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಸದ್ಯ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.

ಎಷ್ಟೇ ಟ್ರಾಫಿಕ್ ಇದ್ದರೂ ಕೂಡ ಆರಾಮಾಗಿ ಆಟೋ ಚಲಾಯಿಸಲು ಆಗುವಂತೆ ಕೂರಲು ಆಟೋಗೆ ಆಫೀಸ್ ಚೇರ್‌ ಫಿಟ್‌‌ ಮಾಡಿರುವುದನ್ನು ಕಾಣಬಹುದು. ಸದ್ಯ ಈ ಆಟೋ ಚಾಲಕನ ಕ್ರಿಯೇಟಿವ್ ಐಡಿಯಾಗೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

TAGGED:The driver fitted an office chair to the auto 
Share This Article
Facebook Twitter Copy Link Print
Previous Article ಪತಿಯಿಂದ ಮನೆಯಲ್ಲಿಯೇ ಗರ್ಭಪಾತ; 4 ತಿಂಗಳ ಗರ್ಭಿಣಿ ಸಾವು
Next Article ಪ್ರಚೋದನಕಾರಿ ಹೇಳಿಕೆ: ಪ್ರತಾಪ್ ಸಿಂಹ ವಿರುದ್ಧ FIR

Popular Posts

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?