ದರ್ಶನ್ ಗೆ IT ಅಧಿಕಾರಿಗಳ ಡ್ರಿಲ್; ನಗುತ್ತಲೇ ವಿಚಾರಣೆಗೆ ಬಂದ ದಾಸ!

newsics.com ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಸದ್ಯ ಜಾಮೀನು ಅರ್ಜಿ ವಿಚಾರಣೆ ಚಾಲ್ತಿಯಲ್ಲಿದ್ದು, ಇದೇ 29ಕ್ಕೆ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. ಇನ್ನು ಜಾಮೀನು ಸಿಕ್ಕು ತಾವು ಹೊರಗೆ ಬರುವ ಉಮೇದಿನಲ್ಲಿ ದರ್ಶನ್ ಇರುವ ಸಂದರ್ಭದಲ್ಲಿಯೇ ಅವರ ಮೇಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ಹೌದು, ಐಟಿ ಅಧಿಕಾರಿಗಳು ದರ್ಶನ್ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಇಂದು ಬಳ್ಳಾರಿ ಜೈಲಿಗೆ ಭೇಟಿ ನೀಡಿ ದರ್ಶನ್ ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮುಚ್ಚಿಹಾಕಲು … Continue reading ದರ್ಶನ್ ಗೆ IT ಅಧಿಕಾರಿಗಳ ಡ್ರಿಲ್; ನಗುತ್ತಲೇ ವಿಚಾರಣೆಗೆ ಬಂದ ದಾಸ!