ಸಿದ್ದು ಸರ್ಕಾರದ ವಿರುದ್ಧ ಮತ್ತೊಂದು ದೂರು ದಾಖಲು

newsics.com ಧಾರವಾಡ: ಈಗಾಗಲೇ ಮುಡಾ ಹಗರಣದಿಂದ ವಿಚಲಿತರಾಗಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಲೋಕಾಯುಕ್ತದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಗೋಲ್ಮಾಲ್ ನಡೆದಿದೆ ಎಂದು ಆರೋಪಿಸಿ ಧಾರವಾಡದ ಲೋಕಾಯುಕ್ತಕ್ಕೆ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದದ ಆರ್‌ಟಿಐ ಕಾರ್ಯಕರ್ತ ಮಾಬುಸಾಬ್ ಯರಗುಪ್ಪಿ ಎನ್ನುವವರು, ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿಗಳನ್ನೇನೋ ಜಾರಿ ಮಾಡಿತು. ಆ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ದೊಡ್ಡ ದೊಡ್ಡ ಸಮಾವೇಶಗಳನ್ನು ರಾಜ್ಯ ಸರ್ಕಾರ ಮಾಡಿತು. ಆ ಸಮಾವೇಶಗಳು ಧಾರವಾಡ … Continue reading ಸಿದ್ದು ಸರ್ಕಾರದ ವಿರುದ್ಧ ಮತ್ತೊಂದು ದೂರು ದಾಖಲು