Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮ್ಮ ಮೆಟ್ರೋದಲ್ಲಿ ಭಾರೀ ಜನದಟ್ಟಣೆ: ಪ್ರಜ್ಞೆ ತಪ್ಪಿ ಬಿದ್ದ ಯುವತಿ, ಕರೆದರೂ ನೆರವಿಗೆ ಬಾರದ ಮೆಟ್ರೋ‌ ಸಿಬ್ಬಂದಿ!
ಕರ್ನಾಟಕಪ್ರಮುಖ

ನಮ್ಮ ಮೆಟ್ರೋದಲ್ಲಿ ಭಾರೀ ಜನದಟ್ಟಣೆ: ಪ್ರಜ್ಞೆ ತಪ್ಪಿ ಬಿದ್ದ ಯುವತಿ, ಕರೆದರೂ ನೆರವಿಗೆ ಬಾರದ ಮೆಟ್ರೋ‌ ಸಿಬ್ಬಂದಿ!

Share
1 Min Read
SHARE

newsics.com

ಬೆಂಗಳೂರು: ನಗರದಲ್ಲಿ ಮಿತಿಮೀರಿದ ಜನದಟ್ಟಣೆ, ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ರೈಲು ಕೂಡ ಸಿಲುಕಿದ ಘಟನೆಯೂ ನಡೆದಿದೆ.

ಈ ಮಧ್ಯೆ, ಮೆಟ್ರೋ ಟ್ರೈನ್‌ನಲ್ಲೂ ಪ್ರಯಾಣಿಕರ ದಟ್ಟಣೆ ವಿಪರೀತವಾಗುತ್ತಿದೆ. ನಿಂತುಕೊಳ್ಳುವುದಕ್ಕೂ ಜಾಗವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಇದೀಗ ನಮ್ಮ ಮೆಟ್ರೋ ಟ್ರೈನಿನಲ್ಲಿ ಯುವತಿಯೊಬ್ಬಳು ತಲೆ ತಿರುಗಿ ಬಿದ್ದ ಘಟನೆಯೂ ಬುಧವಾರ ಸಂಜೆ ನಡೆದಿದೆ.

ಬುಧವಾರ ಸಂಜೆ 6 ಗಂಟೆ ಸುಮಾರಿಗೆ ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌-ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಕ್ಕೆ ತೆರಳುತ್ತಿದ್ದ ಮೆಟ್ರೋ ರೈಲಿನಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಪ್ರಯಾಣಿಸಿದ್ದು, ಈ ವೇಳೆ ಯುವತಿಯೊಬ್ಬಳು ತಲೆ ತಿರುಗಿ ಬಿದ್ದಿದ್ದಾರೆ. ಕೂಡಲೇ ಸಹ ಪ್ರಯಾಣಿಕರು ಅವರನ್ನು ರಕ್ಷಣೆ ಮಾಡಿ, ನೀರು ಕೊಟ್ಟಿದ್ದಾರೆ.

ನಿನ್ನೆ ಸಂಜೆ ಆರು ಗಂಟೆಗೆ ಕೆ ಆರ್ ಪುರದಲ್ಲಿ ಯುವತಿ ಮೆಟ್ರೋ ಟ್ರೈನ್ ಹತ್ತಿದ್ದಾಳೆ. ಈ ವೇಳೆ ಟ್ರೈನ್ ಪ್ರಯಾಣಿಕರಿಂದ ತುಂಬಿ ತುಳುಕುತ್ತಿತ್ತು. ಕೂಡಲೇ ಯುವತಿ ನಿಂತಲ್ಲೇ ಕುಸಿದು ಬೀಳಲು ಆರಂಭಿಸಿದ್ದಾಳೆ. ತಕ್ಷಣ ಸಹ ಪ್ರಯಾಣಿಕರರು ಆಕೆಯನ್ನು ಆಸನದಲ್ಲಿ ಕೂರಿಸಿ ಸ್ವಲ್ಪ ನೀರು ಕೊಟ್ಟು ಉಪಚರಿಸಿದ್ದಾರೆ.

ಅಷ್ಟರಲ್ಲಿ ರೈಲು ಸ್ವಾಮಿ ವಿವೇಕಾನಂದ ರಸ್ತೆಯ ಮೆಟ್ರೋ ನಿಲ್ದಾಣ ತಲುಪಿತು. ನಿಲ್ದಾಣದಲ್ಲಿದ್ದ ಸಿಬ್ಬಂದಿಗೆ ಸಹಾಯಕ್ಕಾಗಿ ಕೂಗಲಾಯಿತು. ಆದರೆ, ಆ ವ್ಯಕ್ತಿ ಪ್ರತಿಕ್ರಿಯಿಸಲಿಲ್ಲ. ನಂತರ ರೈಲು ಮುಂದೆ ಚಲಿಸಿದ್ದರಿಂದ ತನ್ನ ಜತೆ ಬಂದಿದ್ದ ವ್ಯಕ್ತಿಯೊಂದಿಗೆ ಯುವತಿ ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಇಳಿದು ಹೋದರು.

Bigg Boss ಮನೆಗೆ ಎಂಟ್ರಿ ಕೊಡೋದು ಇವರೇ ನೋಡಿ..! 

ಸ್ಕೂಲ್ ಬ್ಯಾಗ್ ಮರೆತು ಶಾಲೆಗೆ ಹೋದ ನರ್ಸರಿ ಬಾಲಕನನ್ನು ವಿವಸ್ತ್ರಗೊಳಿಸಿ ವಿದ್ಯುತ್ ಶಾಕ್ ನೀಡಿ ಕ್ರೌರ್ಯ ಮೆರೆದ ಶಿಕ್ಷಕರು!

ತಿರುಪತಿ ಲಡ್ಡು ವಿವಾದ: ನಂದಿನಿ ಪ್ರಾಡಕ್ಟ್ ಗೆ ಭಾರೀ ಡಿಮ್ಯಾಂಡ್!

TAGGED:Heavy crowding in namma metro: The young woman fell unconsciousthe metro staff did not come to help even when she called!
Share This Article
Facebook Twitter Copy Link Print
Previous Article ‘ಭಾರತೀಯರೇ ಲೆಬನಾನ್ ಗೆ  ಹೋಗಬೇಡಿ’ -ರಾಯಭಾರ ಕಚೇರಿ ಸಲಹೆ
Next Article ದರ್ಶನ್ ಗೆ IT ಅಧಿಕಾರಿಗಳ ಡ್ರಿಲ್; ನಗುತ್ತಲೇ ವಿಚಾರಣೆಗೆ ಬಂದ ದಾಸ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?