ನಮ್ಮ ಮೆಟ್ರೋದಲ್ಲಿ ಭಾರೀ ಜನದಟ್ಟಣೆ: ಪ್ರಜ್ಞೆ ತಪ್ಪಿ ಬಿದ್ದ ಯುವತಿ, ಕರೆದರೂ ನೆರವಿಗೆ ಬಾರದ ಮೆಟ್ರೋ‌ ಸಿಬ್ಬಂದಿ!

newsics.com ಬೆಂಗಳೂರು: ನಗರದಲ್ಲಿ ಮಿತಿಮೀರಿದ ಜನದಟ್ಟಣೆ, ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ರೈಲು ಕೂಡ ಸಿಲುಕಿದ ಘಟನೆಯೂ ನಡೆದಿದೆ. ಈ ಮಧ್ಯೆ, ಮೆಟ್ರೋ ಟ್ರೈನ್‌ನಲ್ಲೂ ಪ್ರಯಾಣಿಕರ ದಟ್ಟಣೆ ವಿಪರೀತವಾಗುತ್ತಿದೆ. ನಿಂತುಕೊಳ್ಳುವುದಕ್ಕೂ ಜಾಗವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದೀಗ ನಮ್ಮ ಮೆಟ್ರೋ ಟ್ರೈನಿನಲ್ಲಿ ಯುವತಿಯೊಬ್ಬಳು ತಲೆ ತಿರುಗಿ ಬಿದ್ದ ಘಟನೆಯೂ ಬುಧವಾರ ಸಂಜೆ ನಡೆದಿದೆ. ಬುಧವಾರ ಸಂಜೆ 6 ಗಂಟೆ ಸುಮಾರಿಗೆ ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌-ಕೆಂಪೇಗೌಡ ಇಂಟರ್‌ಚೇಂಜ್ ಮೆಟ್ರೋ ನಿಲ್ದಾಣಕ್ಕೆ ತೆರಳುತ್ತಿದ್ದ ಮೆಟ್ರೋ ರೈಲಿನಲ್ಲಿ ಭಾರೀ … Continue reading ನಮ್ಮ ಮೆಟ್ರೋದಲ್ಲಿ ಭಾರೀ ಜನದಟ್ಟಣೆ: ಪ್ರಜ್ಞೆ ತಪ್ಪಿ ಬಿದ್ದ ಯುವತಿ, ಕರೆದರೂ ನೆರವಿಗೆ ಬಾರದ ಮೆಟ್ರೋ‌ ಸಿಬ್ಬಂದಿ!