Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಿರುಪತಿ ಲಡ್ಡು ವಿವಾದ: ನಂದಿನಿ ಪ್ರಾಡಕ್ಟ್ ಗೆ ಭಾರೀ ಡಿಮ್ಯಾಂಡ್!
ಕರ್ನಾಟಕಪ್ರಮುಖ

ತಿರುಪತಿ ಲಡ್ಡು ವಿವಾದ: ನಂದಿನಿ ಪ್ರಾಡಕ್ಟ್ ಗೆ ಭಾರೀ ಡಿಮ್ಯಾಂಡ್!

Share
0 Min Read
SHARE

newsics.com

ಬಳ್ಳಾರಿ: ತಿರುಪತಿ ಲಡ್ಡು ವಿವಾದದ ಬಳಿಕ ನಂದಿನಿ ಹಾಲು ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ಕಲಬೆರಕೆ ತುಪ್ಪ ಮತ್ತು ಹಾಲಿನ ಉತ್ಪನ್ನಗಳ ಆತಂಕದಿಂದಾಗಿ ಜನರಲ್ಲಿಯೂ ನಂದಿನಿ ಹಾಲು ಮತ್ತು ನಂದಿನಿ ಉತ್ಪನ್ನಗಳ ಮೇಲೆ ಒಲವು ಹೆಚ್ಚಾಗಿದೆ ಎಂದು ನಂದಿನಿ ಮೂಲಗಳು ತಿಳಿಸಿವೆ.

ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಜತೆಗೆ, ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲೂ ಸೂಚನೆ ನೀಡಿತ್ತು. ಇದರಿಂದಾಗಿ ನಂದಿನಿ ಹಾಲು ಮತ್ತು ಹಾಲಿನ‌ ಉತ್ಪನ್ನಗಳ ಬೇಡಿಕೆ ಹೆಚ್ಚಳವಾಗಿದೆ.

TAGGED:Nandini sources said that due to the apprehension of adulterated ghee and milk products
Share This Article
Facebook Twitter Copy Link Print
Previous Article ತುಂಗಭದ್ರಾ ಕ್ರೆಸ್ಟ್ ಗೇಟ್‌ ಬದಲಾವಣೆಗೆ 3 ಸ್ಟೀಲ್ ಫ್ಯಾಕ್ಟರಿಗಳು ಸಾಥ್..!
Next Article Bigg Boss ಮನೆಗೆ ಎಂಟ್ರಿ ಕೊಡೋದು ಇವರೇ ನೋಡಿ..! 

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?