ತಿರುಪತಿ ಲಡ್ಡು ವಿವಾದ: ನಂದಿನಿ ಪ್ರಾಡಕ್ಟ್ ಗೆ ಭಾರೀ ಡಿಮ್ಯಾಂಡ್!
newsics.com ಬಳ್ಳಾರಿ: ತಿರುಪತಿ ಲಡ್ಡು ವಿವಾದದ ಬಳಿಕ ನಂದಿನಿ ಹಾಲು ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ. ಕಲಬೆರಕೆ ತುಪ್ಪ ಮತ್ತು ಹಾಲಿನ ಉತ್ಪನ್ನಗಳ ಆತಂಕದಿಂದಾಗಿ ಜನರಲ್ಲಿಯೂ ನಂದಿನಿ ಹಾಲು ಮತ್ತು ನಂದಿನಿ ಉತ್ಪನ್ನಗಳ ಮೇಲೆ ಒಲವು ಹೆಚ್ಚಾಗಿದೆ ಎಂದು ನಂದಿನಿ ಮೂಲಗಳು ತಿಳಿಸಿವೆ. ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಜತೆಗೆ, ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯಗಳಲ್ಲಿ … Continue reading ತಿರುಪತಿ ಲಡ್ಡು ವಿವಾದ: ನಂದಿನಿ ಪ್ರಾಡಕ್ಟ್ ಗೆ ಭಾರೀ ಡಿಮ್ಯಾಂಡ್!
Copy and paste this URL into your WordPress site to embed
Copy and paste this code into your site to embed