ಎಮಿರೇಟ್ಸ್ ವಿಮಾನದಲ್ಲಿ ಹೊಗೆ, ಚೆನ್ನೈ ಏರ್‌ಪೋರ್ಟ್‌ನಲ್ಲಿ ಆತಂಕಕ್ಕೀಡಾದ 280 ಪ್ರಯಾಣಿಕರು
newsics.com ಚೆನ್ನೈ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 280 ಪ್ರಯಾಣಿಕರನ್ನು ಹೊತ್ತು ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಚೆನ್ನೈ ವಿಮಾನ ನಿಲ್ದಾಣದಲ್ಲಿ 280 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದುಬೈಗೆ ತೆರಳುತ್ತಿದ್ದ ಎಮಿರೇಟ್ಸ್ ವಿಮಾನದಿಂದ ಹೊಗೆ ಹೊರಬರುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಭಯವನ್ನುಂಟುಮಾಡಿತು ಎಂದು ಪ್ರಯಾಣಿಕರೊಬ್ಬರು ಎಕ್ಸ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಘಟನೆಯಿಂದ 50 ನಿಮಿಷ ಕಾಲ ಕಾಯಬೇಕಾಯಿತು ಎಂದು ಹೇಳಿಕೊಂಡಿದ್ದಾರೆ. ಎಮಿರೇಟ್ಸ್ ವಿಮಾನಯಾನ ಸಂಸ್ಥೆ ವಿಳಂಬಕ್ಕೆ ಕ್ಷಮೆಯಾಚಿಸಿದೆ. ತಾಂತ್ರಿಕ ದೋಷದಿಂದ ಈ … Continue reading ಎಮಿರೇಟ್ಸ್ ವಿಮಾನದಲ್ಲಿ ಹೊಗೆ, ಚೆನ್ನೈ ಏರ್‌ಪೋರ್ಟ್‌ನಲ್ಲಿ ಆತಂಕಕ್ಕೀಡಾದ 280 ಪ್ರಯಾಣಿಕರು
Copy and paste this URL into your WordPress site to embed
Copy and paste this code into your site to embed