59 ತುಂಡು ಮಾಡಿ ಮಹಿಳೆ ಕೊಂದಿದ್ದ ಆರೋಪಿ ಡೆತ್ ನೋಟ್ ಪತ್ತೆ..!

newsics.com ಬೆಂಗಳೂರು: ನೇಪಾಳ ಮೂಲದ ಮಹಾಲಕ್ಷ್ಮಿ ಎಂಬಾಕೆಯ ದೇಹ ತುಂಡು ತುಂಡು ಮಾಡಿ ಬರ್ಬರವಾಗಿ ಹತ್ಯ ಮಾಡಿದ್ದ ಘಟನೆ ಇದೇ ತಿಂಗಳ 21ರಂದು ವೈಯಾಲಿಕಾವಲ್ ನಲ್ಲಿ ನಡೆದಿತ್ತು. ಇನ್ನು ಈ ಪ್ರಕರಣ ಕೈಗೆತ್ತಿಕೊಂಡ ವೈಯಾಲಿಕಾವಲ್ ಪೊಲೀಸರು ಹಲವು ಆಯಾಮದಲ್ಲಿ ತನಿಖೆ ಆರಂಭಿಸಿದ್ದರು. ಆದರೆ ಆರೋಪಿಯ ಪತ್ತೆ ಮಾಡಲು ಹೊರ ರಾಜ್ಯಕ್ಕೆ ಹೋದ ಪೊಲೀಸರಿಗೆ ಆತ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಬಂದಿದೆ. ಜೊತೆಗೆ ಡೆತ್ ನೋಟ್ ಪತ್ತೆಯಾಗಿದೆ. ಈ ಡೆತ್ ನೋಟ್ ನಲ್ಲಿ ತಾನೇ ಕೊಲೆ ಮಾಡಿರೋದಾಗಿ … Continue reading 59 ತುಂಡು ಮಾಡಿ ಮಹಿಳೆ ಕೊಂದಿದ್ದ ಆರೋಪಿ ಡೆತ್ ನೋಟ್ ಪತ್ತೆ..!