Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತುಂಗಭದ್ರಾ ಕ್ರೆಸ್ಟ್ ಗೇಟ್‌ ಬದಲಾವಣೆಗೆ 3 ಸ್ಟೀಲ್ ಫ್ಯಾಕ್ಟರಿಗಳು ಸಾಥ್..!
ಕರ್ನಾಟಕಪ್ರಮುಖ

ತುಂಗಭದ್ರಾ ಕ್ರೆಸ್ಟ್ ಗೇಟ್‌ ಬದಲಾವಣೆಗೆ 3 ಸ್ಟೀಲ್ ಫ್ಯಾಕ್ಟರಿಗಳು ಸಾಥ್..!

Share
1 Min Read
SHARE

newsics.com

ಹೊಸಪೇಟೆ: ತುಂಗಭದ್ರಾ ಜಲಾಶಯದ ಎಲ್ಲಾ 33 ಕ್ರೆಸ್ಟ್ ಗೇಟ್‌ಗಳನ್ನು ಬದಲಾಯಿಸಲು ಮುಂದಾಗಿರುವ ಸರ್ಕಾರಕ್ಕೆ ರಾಜ್ಯದ ಮೂರು ಪ್ರಮುಖ ಉಕ್ಕಿನ ಕಾರ್ಖಾನೆಗಳು ಸಾಥ್ ನೀಡಲು ಮುಂದೆ ಬಂದಿವೆ.

ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿರುವ ಜೆಎಸ್‌ಡಬ್ಲ್ಯು ಉಕ್ಕಿನ ಕಾರ್ಖಾನೆ, ನಾರಾಯಣ ಮತ್ತು ಹಿಂದೂಸ್ತಾನ್ ಇಂಜಿನಿಯರಿಂಗ್ ವರ್ಕ್ಸ್ ಕಾರ್ಖಾನೆಗಳು ಕ್ರೆಸ್ಟ್ ಗೇಟ್ ಬದಲಾವಣೆ ಯೋಜನೆಗೆ ಕಬ್ಬಿಣ ಒದಗಿಸಲಿವೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 10 ರಂದು ಅಣೆಕಟ್ಟಿನ ಕ್ರೆಸ್ಟ್ ಗೇಟ್ ಒಡೆದು ನೀರಿನಲ್ಲಿ ಕೊಚ್ಚಿಹೋದ ಘಟನೆಯ ನಂತರ ತಜ್ಞರ ತಂಡ ತಾತ್ಕಾಲಿಕ ಸ್ಟಾಪ್ಲಾಗ್ ಗೇಟ್ ಅಳವಡಿಸಿತ್ತು. ನಂತರ ಒಂದು ವಾರದಲ್ಲಿ ಕ್ರೆಸ್ಟ್ ಗೇಟ್ ನ್ನು ಮರುಸ್ಥಾಪನೆ ಮಾಡಲಾಯಿತು. ಇದೀಗ ಸರ್ಕಾರ ಎಲ್ಲಾ 33 ಕ್ರೆಸ್ಟ್ ಗೇಟ್ ಗಳನ್ನು ಬದಲಾಯಿಸಲು ಮುಂದಾಗಿದ್ದು, ಈ ಯೋಜನೆಗೆ ಮೂರು ಕಾರ್ಖಾನೆಗಳು ಸಹಾಯ ಹಸ್ತ ಚಾಚಿವೆ.

TAGGED:Tungabhadra crest gate change with 3 steel factories..!
Share This Article
Facebook Twitter Copy Link Print
Previous Article ಮಹಾಲಕ್ಷ್ಮಿ ಹಂತಕನ ಸಾವಿನಿಂದ ಪೊಲೀಸರಿಗೆ ಹೊಸ ತಲೆನೋವು, ಹತ್ಯೆ ಪ್ರಕರಣದ ಕತೆಯೇನು?
Next Article ತಿರುಪತಿ ಲಡ್ಡು ವಿವಾದ: ನಂದಿನಿ ಪ್ರಾಡಕ್ಟ್ ಗೆ ಭಾರೀ ಡಿಮ್ಯಾಂಡ್!

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?