ಮುಡಾ ಉರುಳು ಮತ್ತಷ್ಟು ಬಿಗಿ: ಸಿಎಂ ವಿರುದ್ಧ 10ಕ್ಕೂ ಹೆಚ್ಚು ಸೆಕ್ಷನ್‌ಗಳಲ್ಲಿ ಎಫ್ಐಆರ್ ದಾಖಲು ಸಾಧ್ಯತೆ, ಮೈಸೂರು ಲೋಕಾದಲ್ಲಿ ಹೈಡ್ರಾಮಾ

newsics.com ಬೆಂಗಳೂರು/ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಸುತ್ತಿಕೊಂಡಿರುವ ಮುಡಾ ನಿವೇಶನ ಹಂಚಿಕೆ ಉರುಳು ಇದೀಗ ಮತ್ತಷ್ಟು ಬಿಗಿಯಾಗಿದೆ. ಎಫ್‌ಐಆರ್‌ ದಾಖಲಿಸಿ ಮೂರು ತಿಂಗಳಲ್ಲಿ ತನಿಖಾ‌ ವರದಿ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ಆದೇಶ ನೀಡಿದ ಬೆನ್ನಲ್ಲೇ ಇಂದು ಮೈಸೂರು ಲೋಕಾಯುಕ್ತದಲ್ಲಿ ಸಿಎಂ ಸಿದ್ದರಾಮಯ್ಯರ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಲಿದೆ. ಭ್ರಷ್ಟಾಚಾರ ತಡೆ ಕಾಯ್ದೆ 1988 ಕಾಯ್ದೆಯಡಿ ಪ್ರಕರಣಗಳು ದಾಖಲು … Continue reading ಮುಡಾ ಉರುಳು ಮತ್ತಷ್ಟು ಬಿಗಿ: ಸಿಎಂ ವಿರುದ್ಧ 10ಕ್ಕೂ ಹೆಚ್ಚು ಸೆಕ್ಷನ್‌ಗಳಲ್ಲಿ ಎಫ್ಐಆರ್ ದಾಖಲು ಸಾಧ್ಯತೆ, ಮೈಸೂರು ಲೋಕಾದಲ್ಲಿ ಹೈಡ್ರಾಮಾ