ಭಾರತದಲ್ಲಿ ಬಾಂಗ್ಲಾದೇಶದ ನೀಲಿ ತಾರೆ ರಿಯಾ ಬಾರ್ಡೆ ಅರೆಸ್ಟ್
newsics.com ನೀಲಿ ಚಿತ್ರನಟಿ ರಿಯಾ ಬಾರ್ಡೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ರಿಯಾ ಬಾಂಗ್ಲಾದೇಶದ ಪ್ರಜೆಯಾಗಿದ್ದು, ನಕಲಿ ದಾಖಲೆಗಳನ್ನು ಬಳಸಿಕೊಂಡು ತನ್ನ ಕುಟುಂಬದೊಂದಿಗೆ ಭಾರತದಲ್ಲಿ ವಾಸಿಸುತ್ತಿದ್ದಳು ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬ ಸದಸ್ಯರಿಗೂ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. Adult actress ರಿಯಾ ಬಾರ್ಡೆ ಅಕ್ರಮವಾಗಿ ಭಾರತದಲ್ಲಿದ್ದ ಆರೋಪದ ಮೇಲೆ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಪೋರ್ನ್ ಸ್ಟಾರ್ ವಿರುದ್ಧ ಹೊರಿಸಲಾದ ಆರೋಪಗಳ ಪ್ರಕಾರ, ಅವಳು ಬಾಂಗ್ಲಾದೇಶದ ನಿವಾಸಿಯಾಗಿದ್ದು, ನಕಲಿ ದಾಖಲೆಗಳ ಆಧಾರದ ಮೇಲೆ ತನ್ನ ಕುಟುಂಬದೊಂದಿಗೆ ಭಾರತದಲ್ಲಿ … Continue reading ಭಾರತದಲ್ಲಿ ಬಾಂಗ್ಲಾದೇಶದ ನೀಲಿ ತಾರೆ ರಿಯಾ ಬಾರ್ಡೆ ಅರೆಸ್ಟ್
Copy and paste this URL into your WordPress site to embed
Copy and paste this code into your site to embed