Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಲ್ಕಿಸ್ ಬಾನೊ ಪ್ರಕರಣ: ಪುನರ್ ಪರಿಶೀಲನಾ ಅರ್ಜಿ ವಜಾ
ದೇಶ

ಬಿಲ್ಕಿಸ್ ಬಾನೊ ಪ್ರಕರಣ: ಪುನರ್ ಪರಿಶೀಲನಾ ಅರ್ಜಿ ವಜಾ

Share
1 Min Read
SHARE

newsics.com

ನವದೆಹಲಿ: ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಗುಜರಾತ್ ಸರ್ಕಾರ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

2002ರಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈಯ್ಯಲಾಗಿತ್ತು. ಇನ್ನು ಈ ಕೇಸ್ ನ 11 ಅಪರಾಧಿಗಳಿಗೆ ನೀಡಲಾಗಿದ್ದ ಕ್ಷಮಾದಾನ ರದ್ದುಪಡಿಸುವ ಸಂದರ್ಭದಲ್ಲಿ ರಾಜ್ಯದ ವಿರುದ್ಧ ಕೆಲವು ಆಕ್ಷೇಪಣೆಗಳನ್ನೊಳಗೊಂಡಿರುವ ನ್ಯಾಯಾಲಯದ ತೀರ್ಪನ್ನು ಪರಿಶೀಲಿಸುವಂತೆ ಗುಜರಾತ್ ಸರ್ಕಾರ ಅರ್ಜಿ ಸಲ್ಲಿಸಿತ್ತು..ಸದ್ಯ ಈ ಅರ್ಜಿಯನ್ನು ಸುಪ್ರೀಂ ಕೊರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಬಿ. ವಿ. ನಾಗರತ್ನ ಮತ್ತು ಉಜ್ಜಲ ಭುಯಾನ್ ಅವರಿದ್ದ ನ್ಯಾಯಪೀಠ, ಮರು ಪರಿಶೀಲನಾ ಅರ್ಜಿಯನ್ನು ತಿರಸ್ಕರಿಸಿತು.

ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ. ಆದೇಶ ತೃಪ್ತಿದಾಯಕವಾಗಿದೆ. ದಾಖಲೆ ಆಧಾರದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ. ಹಾಗೆಯೇ ಪುನರ್ ಪರಿಶೀಲಿಸಲು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಈ ಕಾರಣಗಳಿಂದಾಗಿ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

TAGGED:Bilkis Bano case: Revision petition dismissed
Share This Article
Facebook Twitter Copy Link Print
Previous Article ಮುಡಾ ಹಗರಣ: ಇಂದು ಸಿದ್ದರಾಮಯ್ಯ ವಿರುದ್ಧ FIR..?
Next Article 21 ಮಕ್ಕಳ‌ ಮೇಲೆ 4 ವರ್ಷ ಲೈಂಗಿಕ ದೌರ್ಜನ್ಯವೆಸಗಿದ ಸರ್ಕಾರಿ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ, ಇನ್ನಿಬ್ಬರಿಗೆ 20 ವರ್ಷ ಜೈಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?